ಕೋವಿಡ್ ಮುಂಜಾಗ್ರತೆ ಅಗತ್ಯ
Team Udayavani, Jun 1, 2020, 5:21 PM IST
ಸಾಂದರ್ಭಿಕ ಚಿತ್ರ
ಹೂವಿನಹಿಪ್ಪರಗಿ: ಕೋವಿಡ್ ಸಾಂಕ್ರಾಮಿಕ ರೋಗವಾಗಿದ್ದು ಸಾರ್ವಜನಿಕರು ಜಾಗೃತಿ ವಹಿಸುವುದು ಅಗತ್ಯ ಎಂದು ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.
ದೇವರಹಿಪ್ಪರಗಿ ಮತಕ್ಷೇತ್ರದ ದಿಂಡವಾರ, ಕರಿಭಂಟನಾಳ, ಸಂಕನಾಳ ತಾಂಡೆ, ನರಸಲಗಿ ತಾಂಡೆ ಉತ್ನಾಳ, ಗ್ರಾಮಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು. ಸಾಂಸ್ಥಿಕ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳುತ್ತಿರುವ ಕಾರ್ಮಿಕರನ್ನು ಗ್ರಾಮಸ್ಥರು ಗೌರವದಿಂದ ಕಾಣುವ ಮನೋಭಾವ ಬೆಳಸಿಕೊಳ್ಳಬೇಕು. ಮನೆಗೆ ತೆರಳುತ್ತಿರುವ ಕಾರ್ಮಿಕರು ಮುಂದಿನ 14 ದಿನ ಮನೆಯಲ್ಲಿ ಇರುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಆರೋಗ್ಯ ಇಲಾಖೆ ನಿರ್ದೇಶನಂದಂತೆ ನಡೆದುಕೊಳ್ಳಬೇಕು ಎಂದರು.
ಸೋಮನಗೌಡ ಪಾಟೀಲ, ಮಹಾದೇವಿ ಪಾಟೀಲ ನಡಹಳ್ಳಿ, ನಿಂಗಪ್ಪ ಚೌದ್ರಿ, ಶಿವನಗೌಡ ಬಿರಾದಾರ, ಬಸವರಾಜ ಈಳಗೇರ, ಸುನೀಲ ರಾಠೊಡ, ರಾಜುಗೌಡ ಬಿರಾದಾರ, ಧನಸಿಂಗ್ ರಾಠೋಡ , ಎಸ್.ಎಸ್. ತಾಳಿಕೋಟೆ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.