Lok Sabha Election ವಿಜಯಪುರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ: ಸಂಸದ ರಮೇಶ್ ಜಿಗಜಿಣಗಿ

Team Udayavani, Aug 25, 2023, 11:18 AM IST

ramesh jigajinagi

ವಿಜಯಪುರ: ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಆಡಳಿತದ ವಿರುದ್ಧ ಜನರು ಅದಾಗಲೇ ರೋಸಿ ಹೋಗಿದ್ದಾರೆ.‌ ಇಂಥ ಸ್ಥಿತಿಯಲ್ಲಿ ಅವರು ಎಲ್ಲಿಂದ 20 ಸ್ಥಾನ ಗೆಲ್ಲಲು ಸಾಧ್ಯ. ಬಿಜೆಪಿ ಮತ್ತೆ ರಾಜ್ಯದಲ್ಲಿ 25 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಬರುವ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡಲಿದೆ. ನಾನೇನು ಚುನಾವಣೆಗಾಗಿ ವಿಶೇಷ ಸಿದ್ಧತೆ, ತಂತ್ರ ಮಾಡುವುದಿಲ್ಲ. ಚುನಾವಣೆ ಬಂದಾಗ ಅಪ್ಪ, ಅಣ್ಣ ಅನಕೋತ ಹೋಗ್ತೀನಿ ಎಂದು ವಿವರಿಸಿದರು.

ವಿಪಕ್ಷದ ನಾಯಕನ ಆಯ್ಕೆ ವಿಷಯದಲ್ಲಿ ಹೈಕಮಾಂಡ್ ಸೂಕ್ತ‌ ನಿರ್ಧಾರ ಕೈಗೊಳ್ಳಲಿದೆ ಎಂದ ಸಂಸದ ಜಿಗಜಿಣಗಿ, ನಾನು ಪ್ರಯತ್ನ ಮಾಡದಿದ್ದರೆ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣವೇ ಅಸಾಧ್ಯವಾಗುತ್ತಿತ್ತು. ಹೀಗಾಗಿ ವಿಮಾನ ನಿಲ್ದಾಣ ನಿರ್ಮಿಸಿದ ಶ್ರೇಯಸ್ಸು ನನಗೇ ಸಲ್ಲಬೇಕು ಎಂದರು.

ನಗರಕ್ಕೆ ಹೊಂದೊಕೊಂಡಿರುವ ಹಿಟ್ನಳ್ಳಿ ರಸ್ತೆಯಲ್ಲಿನ ವಿಜಯಪುರ ಟೋಲ್ ನಾಕಾ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಎರಡು ಪತ್ರ ಬರೆದಿದ್ದರೂ ಸ್ಪಂದನೆ ಸಿಕ್ಕಿಲ್ಲ. ಟೋಲ್ ನಾಕಾ ನಿರ್ವಹಿಸುವವರನ್ನು ಕೇಳಿದರೆ ಸ್ಥಳೀಯರಿಗೆ ಸಮಸ್ಯೆ ಮಾಡದೆ ಉಚಿತವಾಗಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾಗಿ ಹೇಳುತ್ತಾರೆ ಎಂದರು.

ಟಾಪ್ ನ್ಯೂಸ್

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

PM has not read Constitution, I guarantee this: Rahul

Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್‌

Kerala:ಧರ್ಮ ಆಧಾರಿತ ವಾಟ್ಸಾಪ್‌ ಗ್ರೂಪ್‌ ರಚನೆ ಆರೋಪ; ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು

Kerala:ಧರ್ಮ ಆಧಾರಿತ ವಾಟ್ಸಾಪ್‌ ಗ್ರೂಪ್‌ ರಚನೆ ಆರೋಪ; ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.