ಮುದ್ದೇಬಿಹಾಳದಲ್ಲಿ ಸರಣಿ ಕಳ್ಳತನ: 7 ಮನೆಗಳ ಬೀಗ ಮುರಿದು ನಗ ನಾಣ್ಯ ದೋಚಿದ ಕಳ್ಳರು
Team Udayavani, Oct 11, 2021, 12:56 PM IST
ಮುದ್ದೇಬಿಹಾಳ: ಪಟ್ಟಣದ ಸುಶೀಕ್ಷಿತರ ಬಡಾವಣೆ ಎಂದೇ ಗುರ್ತಿಸಿಕೊಳ್ಳುವ ಮಾರುತಿನಗರ ಬಡಾವಣೆಯಲ್ಲಿ ರವಿವಾರ ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೆ 7 ಮನೆಗಳ ಸರಣಿ ಕಳ್ಳತನ ನಡೆದ ಘಟನೆ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಒಂದೇ ಮಾದರಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು, ಮುಖ್ಯ ಬಾಗಿಲಿನ ಕೊಂಡಿ ಮುರಿದು ಒಳನುಗ್ಗಿರುವ ಕಳ್ಳರು ಯಾರೂ ಇಲ್ಲದ ಮನೆಗಳಲ್ಲಿ ನಗ ನಾಣ್ಯ ಬೆಲೆಬಾಳುವ ವಸ್ತು ದೋಚಿರುವ ಶಂಕೆ ಇದೆ.
ಮುದ್ದೇಬಿಹಾಳ ಪೊಲೀಸರು ಆಯಾ ಮನೆಗಳಿಗೆ ತೆರಳಿ ಕಳ್ಳತನ ಪರಿಶೀಲಿಸಿ ವರದಿ ಸಂಗ್ರಹಿಸುವಲ್ಲಿ ನಿರತರಾಗಿದ್ದಾರೆ. ತನಿಖೆ ಪೂರ್ಣಗೊಂಡ ನಂತರವೇ ಕಳ್ಳತನವಾದ ನಗ ನಾಣ್ಯದ ಮೌಲ್ಯ ತಿಳಿದು ಬರಲಿದೆ.
ಇತ್ತೀಚೆಗೆ ಪಟ್ಟಣದಲ್ಲಿ ಉತ್ತರ ಪ್ರದೇಶ ಮೂಲದವರು ಬಡಾವಣೆಗಳಲ್ಲೆಲ್ಲ ಊಲನ್ ಕಾರ್ಪೆಟ್, ಬ್ಲ್ಯಾಂಕೇಟ್ ಮಾರಲು ತಿರುಗಾಡಿದ್ದು ಅವರ ಮೇಲೆಯೇ ಸಂಶಯ ಕೇಂದ್ರೀಕೃತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.