ಹೈವೋಲ್ಟೇಜ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ…!
Team Udayavani, Apr 2, 2021, 6:49 PM IST
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರ ವಲಯದಲ್ಲಿ ಹೈ ವೋಲ್ಟೇಜ್ ವಿದ್ಯುತ್ ಕಂಬದಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಅವಿವಾಹಿತನಾಗಿರುವ ಸದರಿ ಯುವಕನನ್ನು ಮುದ್ದೇಬಿಹಾಳ ತಾಲೂಕು ಕಂದಗನೂರ ಗ್ರಾಮದ ರಮೇಶ ಸಿದ್ದರಾಮಪ್ಪ ಕಣಕಾಲ (26) ಎಂದು ಆತನ ಬಳಿ ಇರುವ ದಾಖಲೆಗಳಿಂದ ತಿಳಿದುಬಂದಿದೆ.
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಮುದ್ದೇಬಿಹಾಳ ಪಟ್ಟಣದಲ್ಲೇ ವಾಸವಿದ್ದ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ : ‘ಜಯಲಲಿತಾ ಅಮ್ಮ, ಮೋದಿ ಅಪ್ಪ ಅಂತೆ’ ಎಂದು ಹೇಳಿದ ದಯಾನಿಧಿ ಮಾರನ್ ವಿರುದ್ಧ ಎಐಎಡಿಎಂಕೆ ದೂರು
ಕಾಲುವೆಯಲ್ಲಿ ಈಜಲು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದ ಎಂದು ಮೃತನ ಸಹೋದರ ತಿಳಿಸಿದ್ದಾರೆ.
ಶವವನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದೆ. ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ, ಕಾನೂನು ಪ್ರಕ್ರಿಯೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.