ಹೊಸಪೇಟೆ: ಕೇಬಲ್ ಆಪರೇಟರ್ ಬರ್ಬರ ಹತ್ಯೆ
Team Udayavani, Mar 21, 2021, 6:15 PM IST
ಹೊಸಪೇಟೆ: ಇತ್ತೀಚಿಗೆ ನಗರದಲ್ಲಿ ಜರುಗಿದ ವಕೀಲರೊಬ್ಬರ ಕೊಲೆ ಪ್ರಕರಣ ಮಾಸುವ ಮುನ್ನವೇ ಸಮೀಪದ ಟಿ.ಬಿ.ಡ್ಯಾಂನಲ್ಲಿ ಕೇಬಲ್ ಆಪರೇಟರ್ ಒಬ್ಬರನ್ನು ಶನಿವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಟಿ.ಬಿ.ಡ್ಯಾಂ ನಿವಾಸಿ ಮೈಕಲ್ ಜಾನ್( 40) ಕೊಲೆಯಾದ ಕೇಬಲ್ ಆಪರೇಟರ್ ಎಂದು ಗುರುತಿಸಲಾಗಿದೆ. ಟಿ.ಬಿ ಡ್ಯಾಂ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಫ್ಲೈ ಓವರ್ ಕೆಳಭಾಗದಲ್ಲಿ ದುಷ್ಕರ್ಮಿಗಳು ಮೈಕಲ್ ಜಾನ್ ಅವರನ್ನು ಕೊಲೆ ಮಾಡಿದ್ದಾರೆ.
ಇದನ್ನೂ ಓದಿ:‘ಜೈ ಶ್ರೀರಾಮ್’ : ಮೋದಿ, ಶಾ ಅವರ ಅಡಿಯಲ್ಲಿ ಕೆಲಸ ಮಾಡುತ್ತೇನೆ : ಸಿಸಿರ್ ಅಧಿಕಾರಿ
ಹತ್ಯೆ ಮಾಡುವ ಮುನ್ನ ಮೃತ ವ್ಯಕ್ತಿಯನ್ನು ಅಟ್ಟಾಡಿಸಿ, ಮಾರಕಸ್ತ್ರಗಳಿಂದ ಹಲ್ಲೆ ನಡೆಸಿ, ಕಲ್ಲಿನಿಂದ ಮುಖಕ್ಕೆ ಜಜ್ಜಿ ಹತ್ಯೆಗೈದಿದ್ದಾರೆ ಎಂದು ಹೇಳಲಾಗಿದೆ.
ಟಿ.ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಐ ವಿ.ನಾರಾಯಣ ಅವರನ್ನು ಒಳಗೊಂಡಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರ ಬೀಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.