ಬೈಕ್ ಗೆ ಬಸ್ ಢಿಕ್ಕಿ. ಓರ್ವನ ಸ್ಥಿತಿ ಚಿಂತಾಜನಕ: ಇಬ್ಬರಿಗೆ ಗಾಯ
Team Udayavani, Oct 1, 2021, 3:33 PM IST
ಮುದ್ದೇಬಿಹಾಳ: ರಸ್ತೆ ಪಕ್ಕ ಹೋಗುತ್ತಿದ್ದ ಬೈಕ್ ಗೆ ಸಾರಿಗೆ ಸಂಸ್ಥೆಯ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವನ ತಲೆಗೆ ಭಾರಿ ಪೆಟ್ಡಾಗಿ ಆತನ ಸ್ಥಿತಿ ಚಿಂತಾಜನಕವಾಗಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮದ್ಯಾಹ್ನ ಪಟ್ಟಣದ ಹೊರವಲಯದಲ್ಲಿರುವ ವಿಜಯಪುರ ಮುಖ್ಯ ರಸ್ತೆಯ ಬಿದರಕುಂದಿ ಕ್ರಾಸ್ ಬಳಿ ನಡೆದಿದೆ.
ಮೂರು ಜನ ಸ್ನೇಹಿತರು ಒಂದೇ ಬೈಕಿನಲ್ಲಿ ಹೊರಟಿದ್ದರು. ಬಿದರಕುಂದಿ ಕ್ರಾಸ್ ಬಳಿ ಅನಾಥಾಶ್ರಮದವರು ದೇಣಿಗೆ ಸಂಗ್ರಹಿಸಲು ಬೈಕ್ ನಿಲ್ಲಿಸುವಂತೆ ಕೈ ಮಾಡಿದಾಗ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಎಪಿಎಂಸಿ ಜಮೀನು ಭೂಸ್ವಾಧೀನ ವಿವಾದ: ವಿಷ ಸೇವಿಸಿದ ಯುವಕ
ತಲೆಗೆ ತೀವ್ರ ಪೆಟ್ಟಾಗಿರುವ ಬಸರಕೋಡ ಗ್ರಾಮದ ಯುವಕ, ಕೈ ಮುರಿತಕ್ಕೊಳಗಾಗಿರುವ ರೂಢಗಿ ಗ್ರಾಮದ ಯುವಕ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದ ಯುವಕನಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿದೆ. ಘಟನೆ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.