ಭೂಮಿ ಸ್ವಾಧೀನ ವಿರೋಧಿಸಿ ರೈತರ ಅನಿರ್ದಿಷ್ಟ ಧರಣಿ
Team Udayavani, Sep 21, 2022, 6:44 PM IST
ಬಾದಾಮಿ: ಸರಕಾರದ ಕೈಗಾರಿಕೆ ಮತ್ತು ವಿಮಾನ ನಿಲ್ದಾಣಕ್ಕೆ ತಾಲೂಕಿನ ಹಲಕುರ್ಕಿ ಗ್ರಾಮದ ಜಮೀನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ, ಅಧಿಸೂಚನೆ ರದ್ದಾಗುವವರೆಗೂ ರೈತರು ಹಲಕುರ್ಕಿ ಗ್ರಾಮದ ದಿಗಂಬರೇಶ್ವರಮಠದ ಷಡಕ್ಷರ ಸ್ವಾಮೀಜಿಗಳ ನೇತೃತ್ವದಲ್ಲಿ ಅನಿರ್ದಿಷ್ಟ ಧರಣಿ ಹಲಕುರ್ಕಿ ಗ್ರಾಮದ ಅಗಸಿ ಮುಂದಿನ ಜಾಗೆಯಲ್ಲಿ ಮಂಗಳವಾರದಿಂದ ಆರಂಭಿಸಿದ್ದಾರೆ.
ಪ್ರತಿ ದಿನ 8 ಜನ ರೈತರು ಅನಿರ್ದಿಷ್ಟ ಧರಣಿಯಲ್ಲಿ ಭಾಗವಹಿಸಲಿದ್ದಾರೆ. ಬಹುತೇಕ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳಿಗೆ ಸೇರಿದ ಜಮೀನನ್ನು ಕೈಗಾರಿಕೆ ಮತ್ತು ವಿಮಾನ ನಿಲ್ದಾಣ ಮಾಡಲು 1842 ಎಕರೆ ಜಮೀನನ್ನು 500 ಜನ ರೈತರ ಜಮೀನನ್ನು ಸ್ವಾಧೀನಕ್ಕೆ ಸರಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಸಚಿವ ಮುರಗೇಶ ನಿರಾಣಿಯವರಿಗೂ ಸಲ್ಲಿಸಿದ್ದಾರೆ. ಅಧಿಸೂಚನೆ ರದ್ದಾಗುವವರೆಗೂ ಧರಣಿ ಮುಂದುವರಿಯಲಿದೆ ಎಂದು ರೈತರು ತಿಳಿಸಿದರು.
ರೈತ ಮುಖಂಡರಾದ ರುದ್ರಗೌಡ ಪಾಟೀಲ, ಪ್ರಕಾಶ ನಾಯ್ಕರ, ಮುತ್ತು ನಾಯ್ಕರ, ಶಾಮಣ್ಣ, ಮಾಗುಂಡಪ್ಪ ಕಟಗೇರಿ, ರಂಗಪ್ಪ ಬಂಡಿವಡ್ಡರ, ಶೇಖಣ್ಣ ಬನ್ನಿ, ಯಮನಪ್ಪ ದಳವಾಯಿ ಸೇರಿದಂತೆ ರೈತರು, ಹಿರಿಯರು, ಯುವಕರು, ಮಹಿಳೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.