ಹೆಗಡೆ, ಸಿದ್ದರಾಮಯ್ಯರನ್ನು ಮುಗಿಸಿದ ಕುಮಾರಸ್ವಾಮಿ ಸಿದ್ಧಾಂತ ನಮಗೆ ಬೇಕಿಲ್ಲ: ಯಶವಂತರಾಯಗೌಡ

Team Udayavani, Feb 11, 2023, 5:19 PM IST

Indi mla yashwantraya gowda patil slams JDS

ವಿಜಯಪುರ: ಜಯಪ್ರಕಾಶ ನಾರಾಯಣ ಅವರ ಸಿದ್ದಾಂತದ ಹಿನ್ನೆಲೆಯ ರಾಮಕೃಷ್ಣ ಹೆಗಡೆ, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿರುವ ಹಾಗೂ ಕೌಟುಂಬಿಕ ಪಕ್ಷ ಕಟ್ಟಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗೂ ನನ್ನ‌ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಇಂಡಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಜನಾದೇಶ ಇಲ್ಲದೇ ಮುಖ್ಯಮಂತ್ರಿಯಾಗಿದ್ದ ನೀವು ಅಧಿಕಾರ ನಡೆಸುವಲ್ಲಿ ವಿಫಲರಾಗಿ ಕಾಂಗ್ರೆಸ್ ಟೀಕಿಸುತ್ತಿದ್ದೀರಿ. ನಮ್ಮ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ಇದನ್ನೂ ಓದಿ:12 ವರ್ಷ ದಲೈಲಾಮಾ ಭದ್ರತೆಯಲ್ಲಿ ಯೋಧನಂತೆ ಸೇವೆ ಸಲ್ಲಿಸಿದ್ದ ಶ್ವಾನ ಹರಾಜಿನಲ್ಲಿ ಮಾರಾಟ

ಪ್ರಜಾಪ್ರಭುತ್ವಕ್ಕೆ ಮಾರಕವಾದ ಜನಾದೇಶದ ಸರ್ಕಾರಗಳನ್ನು ಉರುಳಿಸಿ ಅಧಿಕಾರಕ್ಕೆ ಏರುವ ಅನೈತಿಕ ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದೀರಿ. ಅನೈತಿಕ ಮಾರ್ಗದಿಂದ ಅಧಿಕಾರಕ್ಕೆ ಬಂದು ಸಾಧಿಸಿದ್ದೇನು ಎಂದು ಪ್ರಶ್ನಿಸಿದರು.

ಇಂಡಿ ತಾಲೂಕ ಕೇಂದ್ರವನ್ನು ಜಿಲ್ಲಾ ಕೇಂದ್ರವಾಗಿ ಮಾಡುವುದು ಹಾಗೂ ಬರ ಪೀಡಿತ ಈ ನೆಲವನ್ನು ಸಮಗ್ರ ನೀರಾವರಿ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ಇದನ್ನು ಸಾಕಾರಗೊಳಿಸುವಲ್ಲಿ ಕ್ಷೇತ್ರದ ಜನರು ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.