Indi; ಟ್ರ್ಯಾಕ್ಟರ್-ಬಸ್ ಢಿಕ್ಕಿ: 20 ಪ್ರಯಾಣಿಕರಿಗೆ ಗಾಯ
ಗಾಯಾಗಳನ್ನು ಆಸ್ಪತ್ರೆಗೆ ಸಾಗಿಸಲು ಪರದಾಟ
Team Udayavani, Dec 2, 2023, 4:19 PM IST
ವಿಜಯಪುರ : ಟಿಸಿ ಸಾಗಾಟ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 20 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಇಂಡಿ ತಾಲೂಕಿನ ಝಳಕಿ ಬಳಿ ಅಪಘಾತ ಸಂಭವಿಸಿದ್ದು, ಘಟನೆಯ ಬಳಿಕ ಗಾಯಾಗಳನ್ನು ಆಸ್ಪತ್ರೆಗೆ ಸಾಗಿಸಲು ಪರದಾಡಬೇಕಾಯಿತು. ಘಟನೆಯ ಬಳಿಕ ಎರಡು ಗಂಟೆ ತಡವಾಗಿ ಆಂಬ್ಯುಲೆನ್ಸ್ ತಡವಾಗಿ ಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಬ್ಯುಲೆನ್ಸ್ ತಡವಾಗಿ ಬಂದರೂ ಗಾಯಾಳು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ರೇಂಜರ್ ಸ್ವಿಂಗ್ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್ನಲ್ಲಿ ಸೆರೆ
Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ
Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ
Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
MUST WATCH
ಹೊಸ ಸೇರ್ಪಡೆ
INDvsNZ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ರವಿ ಅಶ್ವಿನ್
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್ದೇವ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.