ಭಾರತ ಮಹಿಳಾ ಕ್ರಿಕೆಟರ್ ರಾಜೇಶ್ವರಿಗೆ ಗೌರವ ಡಾಕ್ಟರೇಟ್
Team Udayavani, Nov 15, 2022, 5:27 PM IST
ವಿಜಯಪುರ: ಭಾರತ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಸದಸ್ಯೆಯಾಗಿರುವ ಕರ್ನಾಟಕದ ವಿಜಯಪುರದ ಮಹಿಳಾ ಕ್ರಿಕೆಟರ್ ರಾಜೇಶ್ವರಿ ಗಾಯಕವಾಡ ಗೌರವ ಡಾಕ್ಟರೇಟ್ ಗೌರವಕ್ಕೆ ಭಾಜನರಾಗಿದ್ದಾರೆ.
ರಾಜಸ್ಥಾನದ ಉದಯಪುರದ ಎಸ್.ಪಿ.ಎಸ್.ಯು ಅಧ್ಯಕ್ಷ ಡಾ.ಪದ್ಮಕಲಿ ಬ್ಯಾನರ್ಜಿ, ಡಾ.ನಿಧಿಪತಿ ಸಿಂಗಾನಿಯಾ ಅವರು ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಕ್ರಿಕೆಟರ್ ರಾಜೇಶ್ವರಿ ಗಾಯಕವಾಡ್ ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದ್ದಾರೆ.
ಇದನ್ನೂ ಓದಿ:ಅರಮನೆಯಲ್ಲಿರುವ ಗುಂಬಜ್ ಮಾದರಿ ಗೋಪುರ ಕೆಡವಲು ತಾಕತ್ ಇದೆಯೇ?: ಸಿ.ಎಂ.ಇಬ್ರಾಹಿಂ ಪ್ರಶ್ನೆ
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಕ್ರಿಕೆಟರ್ ಗೆ ಗೌರವ ಡಾಕ್ಟರೇಟ್ ಪದವಿ ಸಿಕ್ಕಿದ್ದು, ವಿಜಯಪುರ ಮೂಲದ ಕನ್ನಡತಿ ರಾಜೇಶ್ವರಿ ಗಾಯಕವಾಡ್ ಈ ಪ್ರಶಸ್ತಿ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.