ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಶುರು
Team Udayavani, Apr 18, 2020, 5:39 PM IST
ಇಂಡಿ: ಪಟ್ಟಣದ ಪಿಕೆಪಿಎಸ್ ಗೋದಾಮಿನಲ್ಲಿ ಕಡಲೆ ಖರೀದಿ ಕೇಂದ್ರ ಆರಂಭಿಸಲಾಯಿತು
ಇಂಡಿ: ಪಟ್ಟಣದ ಪಿಕೆಪಿಎಸ್ ಗೋದಾಮಿನಲ್ಲಿ ಶುಕ್ರವಾರ ಸರಕಾರದ ಅಶ್ರಯದಲ್ಲಿ ಕಡಲೆ ಖರೀದಿ ಕೇಂದ್ರ ಆರಂಭಿಸಲಾಯಿತು. ಕ್ವಿಂಟಲ್ ಕಡಲೆಗೆ 4830 ರೂ.ದಂತೆ ಖರೀದಿಸಲಾಗುತ್ತದೆ. ಕಡಲೆ ಬೆಳೆ ಖರೀದಿ ಕೊಡಲು ಪಿಕೆಪಿಎಸ್ ಇಂಡಿಯಲ್ಲಿ ಹೆಸರು ನೋಂದಾಯಿಸಿದಂತೆ ಸರದಿಯಲ್ಲಿ ಕಡಲೆ ಬೆಳೆಯನ್ನು ಖರೀದಿಸಲಾಗುವುದು. ನಂತರ ಸಂಘದಿಂದ ಕರೆ ಬಂದ ಕೂಡಲೆ ರೈತರು ತಾವು ಬೆಳೆದ ಕಡಲೆಯನ್ನು ಸಂಘಕ್ಕೆ ತರಬೇಕೆಂದು ಸಂಘದ ಅಧ್ಯಕ್ಷ ಸಂಜೀವಕುಮಾರ ಭೈರಶೆಟ್ಟಿ ತಿಳಿಸಿದ್ದಾರೆ.
ಕೊರೊನಾ ವೈರಸ್ ನಿಯಂತ್ರಿಸಲು ಸರಕಾರ ಲಾಕ್‌ಡೌನ್ ಜಾರಿಗೊಳಿಸಿದೆ. ಕಾರಣ ಕಡಲೆ ಖರೀದಿಸುವ ಮುನ್ನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ರೈತರು ಸರಕಾರದ ನಿಯಮ ಪಾಲಿಸಬೇಕು ಎಂದು ಸಲಹೆ ನೀಡಿದ ಅವರು, ತಾಲೂಕಿನ ಎಲ್ಲ ರೈತರ ಕಡಲೆ ಖರೀದಿಸಲಾಗುವುದು. ತಾವು ಸಂಘದಲ್ಲಿ ಹೆಸರು ನೋಂದಾಯಿಸಿದಂತೆ ರೈತರಿಗೆ ಸರದಿಯಂತೆ ಕರೆ ಬರುತ್ತವೆ. ಕರೆ ಬಂದ ನಂತರ ರೈತರು ಕಡಲೆ ತರಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಬುದ್ದುಗೌಡ ಪಾಟೀಲ, ಪ್ರದೀಪ ಮುರಗುಂಡಿ, ಮಹಾದೇವ ಬಾರಿಕಾಯಿ, ಶಾಂತುಗೌಡ ಬಿರಾದಾರ, ಜಟ್ಟೆಪ್ಪ ರವಳಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.