ಪ್ರತ್ಯೇಕಗೊಂಡ ಚಡಚಣ ತಾಪಂ ಸದಸ್ಯರಿಗೆ ಸನ್ಮಾನ

ಇಂಡಿ ತಾಪಂ ಸಾಮಾನ್ಯ ಸಭೆ

Team Udayavani, Feb 21, 2020, 5:09 PM IST

21-February-25

ಇಂಡಿ: ತಾಲೂಕು ಪಂಚಾಯತ್‌ ಸಭಾಭವನದಲ್ಲಿ ತಾಪಂ ಅಧ್ಯಕ್ಷ ಅಣ್ಣಪ್ಪ ಬಿದರಕೋಟಿ ಅಧ್ಯಕ್ಷತೆಯಲ್ಲಿ 16ನೇ ಸಾಮಾನ್ಯ ಸಭೆ ಗುರುವಾರ ನಡೆಯಿತು.

ಈ ಸಭೆಯಲ್ಲಿ ತಾಲೂಕು ಪಂಚಾಯತ್‌ ಯೋಜನಾಧಿಕಾರಿ ವ್ಹಿ.ಎ. ಹಳ್ಳಿಕರ ಅವರು ಹಿಂದಿನ ಸಭೆಯ ನಡಾವಳಿ ಮಂಡಿಸಿದರು.
ನಂತರ ತಾಪಂ ಸದಸ್ಯ ಸಿದ್ದಪ್ಪ ತಳವಾರ ಮಾತನಾಡಿ, ಕಾಲುವೆ 18, 19 ಡಿಸ್ಟ್ರೀಬಿಟರ್‌ ವರೆಗೆ ನೀರು ಬಿಡುತ್ತಿದ್ದು, 20ನೇ ಡಿಸ್ಟ್ರಿಬ್ಯುಟರ್‌ ನೀರು ಬರುತ್ತಿಲ್ಲ. ಅಧಿ ಕಾರಿಗಳು ನಿರಾಶಕ್ತಿ ತೋರುತ್ತಿದ್ದಾರೆ ಎಂದು ದೂರಿದರು.

ತಾಪಂ ಸದಸ್ಯ ಗಣಪತಿ ಬಾಣಿಕೋಲ ಮಾತನಾಡಿ, ಎಸ್‌ಸಿ ಪಿ, ಟಿ.ಎಸ್‌ಪಿ ಯಿಂದ ಬಡವರು ತಮ್ಮ ಜಮೀನುಗಳಲ್ಲಿ ಬಾವಿ ತೋಡಿದ್ದಾರೆ. ಆದರೆ ಇದರ ಅನುದಾನ ಕೇಳಿದರೆ ಹಿಂದೆ ಇದ್ದ ಅಧಿಕಾರಿ ವರ್ಗಾಣೆಗೊಂಡಿದ್ದಾರೆ ಎಂದು ಹೇಳುತ್ತಾರೆ. ಅವರ ಹೆಸರನ್ನೆ ಹೇಳುತ್ತಾ ದಿನಾ ಕಳೆಯುತ್ತಿದ್ದಾರೆ. ಹೀಗಾದರೆ ಮುಗ್ಧ
ಜನರ ಪಾಡು ಕೇಳುವರು ಯಾರು? ಎಂದು ಪ್ರಶ್ನಿಸಿದರು.

ತಾಲೂಕಿನಲ್ಲಿ ಸರಕಾರದ ಗೋಮಾಳ ಸೇರಿದಂತೆ ಸರಕಾರದ ಜಮೀನುಗಳು ಎಷ್ಟಿದೆ ಎಂಬುದನ್ನು ಅಂಕಿ-ಸಂಖ್ಯೆ ಒದಗಿಸಬೇಕು. ಹಳ್ಳಿಗಳಲ್ಲಿ ವಿವಿಧ ಸಮುದಾಯದ ಜನರಿಗೆ ಸ್ಮಶಾನ ರುದ್ರಭೂಮಿ ಇಲ್ಲ ಎಂದು ನೂತನ ತಾಪಂ ಅಧ್ಯಕ್ಷ ಅಣ್ಣಾರಾಯ ಬಿದರಕೋಟಿ ಅಧಿಕಾರಿಗಳಿಗೆ ಸೂಚಿಸಿದರು.

ಬೇಸಿಗೆ ಬಂದಿರುವುದರಿಂದ ಕೆಲ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಡವಿ ವಸ್ತಿಗಳಲ್ಲಿ ನೀರಿನ ಸಮಸ್ಯೆ ಇದೆ. ಸರಕಾರದ ಅನುದಾನ ಬಂದ ನಂತರ ಎಂದು ಅಧಿಕಾರಿಗಳು ಹೇಳಿದರೆ ಅಲ್ಲಿಯವರೆಗೆ ಜನರು ಜೀವನ ಸಾಗಿಸುವುದು ಹೇಗೆ? ಜನರು ನಮಗೆ ಛೀಮಾರಿ ಹಾಕುತ್ತಾರೆ. ನೀವು ಏನುಬೇಕಾದರೂ ಮಾಡಿ. ಮೊದಲು ನೀರು ಕೊಡಿ ಎಂದು ಸದಸ್ಯ ಸಿದ್ದಪ್ಪ ತಳವಾರ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸರಕಾರದ ಅನುದಾನ ಬಂದ ನಂತರ ಅಡವಿ ವಸ್ತಿಗಳ ನೀರಿನ ಸಮಸ್ಯೆ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಅಧಿಕಾರಿ ಎಸ್‌. ಆರ್‌. ರುದ್ರವಾಡಿ ಉತ್ತರಿಸಿದರು. ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಎಸ್‌. ಎಸ್‌.ಕತ್ತಿ, ಶಿಕ್ಷಣಾ ಧಿಕಾರಿ ವಸಂತ ರಾಠೊಡ, ಅರಣ್ಯಾಧಿಕಾರಿ ಚವ್ಹಾಣ, ಚಡಚಣ ಬಿಇಒ ಆಲಗೂರ, ಹೆಸ್ಕಾಂ ಇಇ ಮೇಡೆದಾರ, ಡಾ| ಅರ್ಚನಾ ಕುಲಕರ್ಣಿ, ಕ್ರೀಡಾಧಿಕಾರಿ ಚವ್ಹಾಣ ಸೇರಿದಂತೆ ತಾಲೂಕು ಅಧಿಕಾರಿಗಳು, ತಾಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.