ಮತ್ತೆ 92 ಜನರಿಗೆ ಸೋಂಕು


Team Udayavani, Aug 4, 2020, 2:12 PM IST

ಮತ್ತೆ 92 ಜನರಿಗೆ ಸೋಂಕು

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಬಿಡುಗಡೆಯಾದ ಕೋವಿಡ್‌ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ 92 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3224ಕ್ಕೆ ಏರಿಕೆಯಾಗಿದೆ.

ಮತ್ತೂಂದೆಡೆ ಸೋಂಕಿತರಲ್ಲಿ ಇಬ್ಬರು ವೃದ್ಧರು ಮೃತಪಟ್ಟಿದ್ದು, ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38ಕ್ಕೆ ಜಿಗಿದಿದೆ. ಸೋಮವಾರ ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 92 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3224ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಮತ್ತೆ 9 ಜನರು ಗುಣಮುಖರಾಗಿ ಮನೆಗೆ ಮರಳಿದ್ದು, ಇದರೊಂದಿಗೆ ಈ ವರೆಗೆ 2193 ಜನರು ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸದ್ಯ ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ 993 ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಸೋಂಕಿತರಲ್ಲಿ ಮತ್ತೋರ್ವ ಮೃತಪಟ್ಟಿದ್ದು, ಮೃತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇನ್ನು ಕೋವಿಡ್‌ ಸೋಂಕಿಗೆ ಬಲಿಯಾದ ಇಬ್ಬರು ವೃದ್ಧರನ್ನು 70 ವರ್ಷದ ಪಿ105949 ಹಾಗೂ ಪಿ1193371 ಸಂಖ್ಯೆಯ 70 ವರ್ಷದ ವೃದ್ಧೆ ಎಂದು ಗುರುತಿಸಲಾಗಿದೆ.

ಮೃತರಾದ ಇಬ್ಬರೂ ಸೋಂಕಿತರನ್ನು ಶಿಷ್ಟಾಚಾರದಂತೆ ಇಬ್ಬರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ. ಬಬಲೇಶ್ವರ ತಾಲೂಕಿನ ದೇವರಗೆಣ್ಣೂರು ಗ್ರಾಮದ 74 ವರ್ಷದ ಪಿ105949 ಗುರುತಿನ ವೃದ್ಧ ಜು.27ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆ.2 ರಂದು ಮೃತಪಟ್ಟಿದ್ದಾರೆ. ತಾಳಿಕೋಟೆ ಪಟ್ಟಣದ ನಿವಾಸಿ 70 ವರ್ಷದ ಪಿ1193371 ಗುರುತಿನ ವೃದ್ಧೆ ಉಸಿರಾಟದ ತೊಂದರೆ, ರಕ್ತದೊತ್ತಡದಿಂದ ಜು.28ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಜು.31ರಂದು ಮೃತಪಟ್ಟಿದ್ದಾರೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.