ಮಹಿಳಾ ವಿವಿಯ 6 ಸಿಬ್ಬಂದಿಗೆ ಸೋಂಕು

Team Udayavani, Jul 7, 2020, 11:57 AM IST

ಮಹಿಳಾ ವಿವಿಯ 6 ಸಿಬ್ಬಂದಿಗೆ ಸೋಂಕು

ವಿಜಯಪುರ: ಸೋಮವಾರ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಸ್ಫೋಟವಾಗಿದ್ದು, ಮಹಿಳಾ ವಿಶ್ವವಿದ್ಯಾಲಯದ 6 ಸಿಬ್ಬಂದಿ ಸೇರಿದಂತೆ 36 ಜನರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 594ಕ್ಕೆ ಏರಿಕೆಯಾಗಿದೆ.

ಮತ್ತೂಂದೆಡೆ ಸೋಂಕಿತರಲ್ಲಿ ಪರಿಣಾಮಕಾರಿ ಚಿಕಿತ್ಸೆಯಿಂದ ಇದೇ ದಿನ 20 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಈಚೆಗೆ ಕೋವಿಡ್‌ ಸೋಂಕಿನಿಂದ ಮೃತಪಟ್ಟ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪಿ-14479 ಸೋಂಕಿತ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದಿಂದ ವಿಶ್ವವಿದ್ಯಾಲಯದ ಮತ್ತೆ 6 ಜನರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಆರು ಸೋಂಕಿತರು ಸೇರಿದಂತೆ ಎಲ್ಲ ರೋಗಿಗಳಿಗೆ ಕೋವಿಡ್‌ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಮುಂದುವರೆಸಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹೊಸದಾಗಿ ಸೋಂಕು ದೃಢಪಟ್ಟ 36 ಸೋಂಕಿತರು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 594ಕ್ಕೆ ಏರಿಕೆಯಾಗಿದೆ. ಮತ್ತೂಂದೆಡೆ ಇದೇ ದಿನ 20 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆ ಆದವರ ಸಂಖ್ಯೆ 424 ಏರಿಕೆಯಾಗಿದೆ. ಉಳಿದಂತೆ ಸೋಂಕಿತರಲ್ಲಿ ಕೋವಿಡ್‌ ಆಸ್ಪತ್ರೆಯಲ್ಲಿ 159 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಈವರೆಗೆ ಸೋಂಕಿತರಲ್ಲಿ 11 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.