ಸಂಚಾರ ನಿಯಂತ್ರಣಕ್ಕೆ ಪೊಲೀಸರ ಹೆಣಗಾಟ


Team Udayavani, May 13, 2021, 12:49 PM IST

kijhgh

ಮುದ್ದೇಬಿಹಾಳ: ಸರ್ಕಾರ ವಿ ಧಿಸಿರುವ 14 ದಿನಗಳ ಜನತಾ ಕರ್ಫ್ಯೂನ ಮೂರನೇ ದಿನವಾದ ಬುಧವಾರ ಪೊಲೀಸರು ಲಾಠಿ ಬೀಸದೆ ಜನ ಮತ್ತು ವಾಹನ ಸಂಚಾರ ನಿಯಂತ್ರಿಸಲು ಸಾಕಷ್ಟು ಹೆಣಗಿದರು.

ಪೊಲೀಸರ ಲಾಠಿ ಏಟಿಗೆ ಜನರು ಬೆದರಿದ್ದ ಶೇ. 80ರಷ್ಟು ಸೆಮಿ ಲಾಕ್‌ಡೌನ್‌ ಯಶಸ್ವಿಯಾಗಿತ್ತು. ಆದರೆ ಲಾಠಿ ಬೀಸಲು ಸರ್ಕಾರ ನಿಯಂತ್ರಣ ಹೇರಿದ್ದರಿಂದ ಪೊಲೀಸರು ಅಸಹಾಯಕರಾಗಿ ತಮ್ಮ ಕಣ್ಣೆದುರೆ ನಿಯಮ ಉಲ್ಲಂಘಿಸಿ ಜನ ಸಂಚರಿಸುತ್ತಿದ್ದರೂ ಹೆಚ್ಚು ಆಸಕ್ತಿ ತೋರಿಸದ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಪೊಲೀಸರು ಲಾಠಿಯಿಂದ ಹೊಡೆಯೋದಿಲ್ಲ ಎನ್ನುವ ಭಂಡ ಧೈರ್ಯದಿಂದ ಜನ ರಾಜಾರೋಷವಾಗಿ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದದ್ದು ಹಲವೆಡೆ ಕಂಡು ಬಂತು.

ಪಟ್ಟಣದ ಬಸವೇಶ್ವರ, ಇಂದಿರಾ, ಅಂಬೇಡ್ಕರ್‌, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಮುಂತಾದ ವೃತ್ತಗಳಲ್ಲಿ ಜನ, ವಾಹನಗಳ ಸಂಚಾರ ಕಳೆದ ಎರಡು ದಿನಕ್ಕಿಂತ ಸ್ವಲ್ಪ ಹೆಚ್ಚಾಗಿತ್ತು. ಅಲ್ಲಲ್ಲಿ ಪೊಲೀಸರು ನಿಂತಿದ್ದರೂ ಬಹಳಷ್ಟು ಪೊಲೀಸರ ಕೈಯಲ್ಲಿ ಲಾಠಿ ಇಲ್ಲದಿರುವುದು, ಕೆಲವರ ಕೈಯಲ್ಲಿ ಲಾಠಿ ಇದ್ದರೂ ಬೀಸದೆ ಸುಮ್ಮನೆ ಹಿಡಿದುಕೊಂಡದ್ದು ನಿಯಮ ಉಲ್ಲಂಘಿಸುವವರಿಗೆ ಧೈರ್ಯ ತಂದು ಕೊಟ್ಟಂತಾಗಿತ್ತು.

ಬೆಳಗ್ಗೆ 6-10ರ ಅವ ಧಿ ಮುಗಿದ ನಂತರವೂ ಅಲ್ಲಲ್ಲಿ ಜನರು ಹೆಚ್ಚಿಗೆ ಇದ್ದದ್ದು, ತಳ್ಳು ಗಾಡಿಯವರು ರಸ್ತೆ ಪಕ್ಕದಲ್ಲೇ ಹಣ್ಣು, ಕಾಯಿಪಲ್ಲೆ ಮಾರುತ್ತ ನಿಂತಿರುವುದು ಸರ್ಕಾರದ ನಿಯಮಗಳಿಗೆ ಸೆಡ್ಡು ಹೊಡೆದಂತಾಗಿತ್ತು. ಬೆಳಗ್ಗೆ 10 ಗಂಟೆ ಅವಧಿ  ಮುಗಿದ ನಂತರ ಬಹುತೇಕ ವ್ಯಾಪಾರ ಚಟುವಟಿಕೆ ಸ್ವಯಂಪ್ರೇರಿತವಾಗಿ ಸ್ಥಗಿತಗೊಂಡಿತ್ತು.

10ರ ನಂತರವೂ ವ್ಯಾಪಾರ ನಡೆಸುತ್ತಿದ್ದವರಿಗೆ ಪುರಸಭೆ ಅಧಿ ಕಾರಿಗಳು ದಂಡ ವಿ ಧಿಸಿ ಬಿಸಿ ಮುಟ್ಟಿಸಿದರು. ಸಾವಿರಾರು ವ್ಯಾಪಾರದ ಎದುರು ಸಾವಿರ ರೂ. ದಂಡ ಕಟ್ಟಿದರೆ ಏನಾಗುತ್ತದೆ ಎನ್ನುವ ಭಂಡತನ ತೋರಿದ ಅಂಗಡಿಕಾರರಿಗೆ ಪೊಲೀಸರು ಬಿಸಿ ಮುಟ್ಟಿಸಿ ಅಂಥ ಅಂಗಡಿ ಬಂದ್‌ ಮಾಡಿಸಿ ವ್ಯಾಪಾರ ಸ್ಥಗಿತಗೊಳಿಸಿದರು.

 

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.