ಮೊಸಳೆ ಸೆರೆ ಹಿಡಿದ ಇಟಗಿ ಗ್ರಾಮಸ್ಥರು

Team Udayavani, Mar 10, 2019, 9:58 AM IST

vij-2.jpg

ನಿಡಗುಂದಿ: ಹಳ್ಳದಲ್ಲಿದ್ದ ಬೃಹತ್‌ ಮೊಸಳೆಯೊಂದನ್ನು ಗ್ರಾಮಸ್ಥರು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಸಮೀಪದ ಇಟಗಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗ್ರಾಮದ ಹರಿಂದ್ರಾಳ ಕುಲಕರ್ಣಿ ಎಂಬುವರ ಜಮೀನಿನಲ್ಲಿರುವ ಮನೆ ಮುಂದೆ ರಾತ್ರಿ ಕೂಲಿ ಕಾರ್ಮಿಕರು ಮಲಗಿದ್ದರು. ರಾತ್ರಿ 10ರ ಸುಮಾರಿಗೆ ಏಕಾಏಕಿ ನಾಯಿಗಳು ಬೊಗಳುವುದನ್ನು ಕಂಡು ಎಚ್ಚೆತ್ತುಕೊಂಡ ಕಾರ್ಮಿಕರು
ನೋಡಿದಾಗ ಮನೆ ಹತ್ತಿರವೇ ಬೃಹತ್‌ ಮೊಸಳೆ ಬಂದಿರುವುದನ್ನು ಕಂಡು ಭಯಭೀತರಾಗಿ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ.

ಗ್ರಾಮಸ್ಥರು ಸೇರುತ್ತಿದ್ದಂತೆ ಮೊಸಳೆ ಜಮೀನಿಗೆ ಹೊಂದಿಕೊಂಡಿರುವ ಹಳ್ಳದ ಗುಂಡಿಗೆ ಹೋಗಿತ್ತು. ನಂತರ ಗ್ರಾಮಸ್ಥ ರೆಲ್ಲ ಸೇರಿ ಹಗ್ಗ ಹಾಗೂ ಜೆಸಿಬಿ ಸಹಾಯದಿಂದ ಸುಮಾರು ಒಂದೆರಡು ಗಂಟೆಗಳ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಸೆರೆ ಹಿಡಿದ ಮೊಸಳೆಯನ್ನು ಟ್ರಾಕ್ಟರ್‌ ನಲ್ಲಿ ಹಾಕಿ ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರಿಸಿದರು. ಗ್ರಾಮಕ್ಕೆ ಮೊಸಳೆ ಬಂದಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರೆಲ್ಲ ಕುತೂಹಲದಿಂದ ತಂಡೋತಂಡವಾಗಿ ಬಂದು ಮೊಸಳೆ ಹಿಡಿಯುವ ಕಾರ್ಯಾಚರಣೆ ವೀಕ್ಷಿಸಿದರು.

ತಪ್ಪಿದ ಅನಾಹುತ: ಕಬ್ಬು ಕಟಾವು ಬಂದಿದ್ದ ಕೂಲಿ ಕಾರ್ಮಿಕರು ಎಚ್ಚೆತ್ತುಕೊಂಡು ಈ ವಿಷಯ ತಿಳಿಸದಿದ್ದರೆ ಭಾರಿ ಅನಾಹುತವಾಗುವ ಸಾಧ್ಯತೆ ಇತ್ತು. ಮೊಸಳೆ ಸುಮಾರು 12 ಅಡಿಗೂ ಹೆಚ್ಚು ಉದ್ದವಿತ್ತು ಎಂದು ಗ್ರಾಮದ ಯುವಕ ಭೀಮಣ್ಣ ಹೆಬ್ಟಾಳ ಪತ್ರಿಕೆಗೆ ತಿಳಿಸಿದರು. 

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.