ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜಲ್ಲಿ ಆಯ್ಕೆ
Team Udayavani, Jul 19, 2020, 1:11 PM IST
ಆಲಮಟ್ಟಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿಡಗುಂದಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಕಾನಿಪ ಸರ್ವ ಸದಸ್ಯರ ಸಭೆಯಲ್ಲಿ ಪತ್ರಕರ್ತ ಎಸ್.ಎಂ. ಜಲ್ಲಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು. ಮುತ್ತು ಕುಪ್ಪಸ್ತ (ನಗರ ಉಪಾಧ್ಯಕ್ಷ), ಡಿ.ಬಿ. ಕುಪ್ಪಸ್ತ (ಗ್ರಾಮೀಣ ಉಪಾಧ್ಯಕ್ಷ), ಮಲ್ಲಿಕಾರ್ಜುನಯ್ಯ ತೋರಗಲ್ಲಮಠ (ಪ್ರಧಾನ ಕಾರ್ಯದರ್ಶಿ), ಮಂಜುನಾಥ ಹಿರೇಮಠ (ಖಜಾಂಚಿ) ಆಯ್ಕೆಯಾದರು.
ನಂತರ ನೂತನ ಅಧ್ಯಕ್ಷ ಶಂಕರ ಜಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗ ಶ್ರೇಷ್ಠವಾಗಿದೆ. ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಗ್ರಾಮೀಣ ಪತ್ರಕರ್ತರ ಶ್ರಮ ಶ್ಲಾಘನೀಯ. ಸರಕಾರ ಉಚಿತ ಬಸ್ಪಾಸ್, ಆರೋಗ್ಯ ವಿಮೆ ಸೇರಿದಂತೆ ಅಗತ್ಯಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.
ಸಭೆ ಅಧ್ಯಕ್ಷತೆಯನ್ನು ನಗರ ಉಪಾಧ್ಯಕ್ಷ ಮುತ್ತು ಕುಪ್ಪಸ್ತ ವಹಿಸಿದ್ದರು. ಸಭೆಯಲ್ಲಿ ಹಿರಿಯ ಪತ್ರಕರ್ತ ಬಾಬು ಮುರಾಳ, ಬಸಲಿಂಗಯ್ಯ ಮಠಪತಿ, ಮಹೇಶ ಅಡಾಳಿ, ಬಸವರಾಜ ಹೆರಕಲ್ಲ, ಮುಕುಂದ ಗವಳಿ, ಮಹ್ಮದ್ಅಲಿ ಮಕಾನದಾರ, ಚಂದ್ರಶೇಖರ ಬಳ್ಳಾರಿ, ಪ್ರಶಾಂತ ಹೂಗಾರ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.