ಬಸವನಾಡಿಗೆ ಜೆಪಿ ನಡ್ಡಾ ಆಗಮನಕ್ಕೆ ಕ್ಷಣ ಗಣನೆ: ಸಿದ್ಧೇಶ್ವರಶ್ರೀ ಆಶ್ರಮಕ್ಕೆ ಭೇಟಿ
Team Udayavani, Jan 21, 2023, 12:14 PM IST
ವಿಜಯಪುರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಅವರು ಪಕ್ಷ ಸಂಘಟನೆಗಾಗಿ ಶನಿವಾರ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಗರಕ್ಕೆ ಬರುತ್ತಲೇ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ.
ಆಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಶ್ರಮದಲ್ಲಿರುವ ಪ್ರಣವ ಮಂಟಪ ದರ್ಶನ ಮಾಡಲಿದ್ದಾರೆ. ಬಳಿಕ ಸಿದ್ದೇಶ್ವರ ಶ್ರೀಗಳ ಗುರುಗಳಾದ ಮಲ್ಲಿಕಾರ್ಜುನ ಶ್ರೀಗಳ ಕರ್ತೃ ಗದ್ದುಗೆಯ ಪ್ರಣವ ಮಂಟಪಕ್ಕೆ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಇದನ್ನೂ ಓದಿ:ಮಹಿಳಾ ಐಪಿಎಲ್ ಗೆ ಭಾರಿ ಬೇಡಿಕೆ: ತಂಡ ಖರೀದಿಸಲು ಮುಂದೆ ಬಂದ 30 ಕಂಪನಿಗಳು
ಬಳಿಕ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರ ಇಟ್ಟು ಮೆರವಣಿಗೆ ನಡೆಸಿದ ಮಂಟಪ ವೀಕ್ಷಣೆ ಮಾಡಲಿದ್ದಾರೆ. ನಂತರ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ನಡೆಸಿದ ಸ್ಥಳದ ದರ್ಶನ ಮಾಡಲಿದ್ದಾರೆ.
ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡುವ ನಡ್ಡಾ ಅವರಿಗೆ ಆಶ್ರಮದ ಸಾಧಕರು ಸತ್ಕರಿಸಿ, ಪತಂಜಲಿ ಯೋಗ ಸೂತ್ರ, ನಾರದ ಸೂತ್ರ ಹಾಗೂ ಶಿವಸೂತ್ರ ಗ್ರಂಥಗಳನ್ನು ಉಡುಗೊರೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ನಡ್ಡಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಅಶ್ವತ್ಥನಾರಾಯಣ ಇತರರು ಉಪಸ್ಥಿತಿ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.