ಮೂಲ ಸೌಕರ್ಯಕ್ಕೆ ಕಣಕಾಲ ಗ್ರಾಮಸ್ಥರ ಆಗ್ರಹ
Team Udayavani, Oct 3, 2020, 4:27 PM IST
ಹೂವಿನಹಿಪ್ಪರಗಿ: ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ದಲಿತ ಕಾಲೋನಿ ಸೇರಿದಂತೆ ಇತರೆ ಕಡೆಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಕಣಕಾಲ ಗ್ರಾಮಸ್ಥರು ಗ್ರಾಪಂ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ಈ ವೇಳೆ ಗ್ರಾಮದ ಯುವ ಮುಖಂಡ, ಕರವೇ ತಾಲೂಕು ಸಂಚಾಲಕ ರಾಜಶೇಖರ ಹುಲ್ಲೂರ ಮಾತನಾಡಿ, ದಲಿತ ಸಮುದಾಯದವರ ಓಣಿಗೆ ಬಂದಂತಹ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಕುಡಿಯುವ ನೀರಿಗಾಗಿ ಹಲವಾರು ಬಾರಿ ಮನವಿ ಮಾಡಿಕೊಂಡರು ಇನ್ನೂವರೆಗೆ ಬ್ಯಾಲ್ಯಾಳ ಕ್ರಾಸ್‌ದಿಂದ ಉರ್ದು ಶಾಲೆವರೆಗೂ ನೀರು ಪೂರೈಕೆಯಾಗುತ್ತಿಲ್ಲ ಎಂದರು. ಓಣಿಯಲ್ಲಿ ಸಿಸಿ ರಸ್ತೆಯೂ ಮಾಡದೆ ಸತಾಯಿಸುತ್ತಿದ್ದಾರೆ. ಕೂಡಲೇ ದಲಿತರ ಓಣಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿದ ಅವರು, ಒಂದು ವೇಳೆ ಸೋಮವಾರದೊಳಗೆ ನೀರು ಪೂರೈಸದಿದ್ದರೆ ಗ್ರಾಪಂ ಬೀಗಜಡಿದು ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಭೀಮಪ್ಪ ಚಲವಾದಿ, ಶಿವರಾಜ್ ಮಾದರ, ಸಿ.ಜೆ. ಚಲವಾದಿ, ಎ.ಎಸ್. ಅಂಗಡಿ, ಸಂತೋಷ ಚಕ್ಕಳಕಿ, ಕಸ್ತೂರೆವ್ವ ಹರಿಜನ, ಮರಗವ್ವ ಮಾದರ, ನೀಲವ್ವ ಕೋಲಕಾರ, ಗೌರವ ಚಲವಾದಿ, ಪಕೀರವ್ವ ಚಲವಾದಿ, ಸತ್ಯವ್ವ ಮಾದರ, ಶಾಂತವ್ವ ತಳವಾರ, ಸಿದ್ದವ್ವ ಹೊಲೇರ, ಸುರೇಶ ಇಂಗಳಗೇರಿ, ಸಿದ್ದು ಮಜ್ಜಗಿ, ರುದ್ರಪ್ಪ ಚಿನವಾಲ, ಮಂಜು ಹುಲ್ಲೂರ, ಶಂಕ್ರು ಹುಲ್ಲೂರ, ಮಲ್ಲಿಕಾರ್ಜುನ ಹುಲ್ಲೂರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.