ನೀಲಕಂಠೇಶ್ವರ ದೇವಸ್ಥಾನದ ಕಾರ್ತಿಕೋತ್ಸವ ಸಂಭ್ರಮ

Team Udayavani, Dec 10, 2021, 3:46 PM IST

23temple

ತಾಳಿಕೋಟೆ: ಪಟ್ಟಣದ ಕುರುವಿನಶೆಟ್ಟಿ ಸಮಾಜದ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಕಳಸೋತ್ಸವ ಮೆರವಣಿಗೆಯು ಗಂಗಸ್ಥಳ ಕಾರ್ಯಕ್ರಮದೊಂದಿಗೆ ಪಟ್ಟಣದಲ್ಲಿ ಗುರುವಾರ ಜರುಗಿತು.

ಕಳಸದ ಮೆರವಣಿಗೆಯು ದೇವಸ್ಥಾನದಿಂದ ಶ್ರೀ ಅಂಬಾಭವಾನಿ ಮಂದಿರದ ವರೆಗೆ ಜರುಗಿ ಗಂಗಸ್ಥಳ ಕಾರ್ಯಕ್ರಮದೊಂದಿಗೆ ಮರಳಿ ದೇವಸ್ಥಾನ ತಲುಪಿತು. ಕಾರ್ತಿಕೋತ್ಸವದ ಅಂಗವಾಗಿ ಬೆಳಗ್ಗೆ 6 ಗಂಟೆಗೆ ಶ್ರೀ ನೀಲಕಂಠೇಶ್ವರ ಗದ್ದುಗೆಗೆ ಮಹಾಪೂಜೆ, ಮಹಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ವೀರಭದ್ರಪ್ಪ ಹಂದಿಗನೂರ, ಮಲ್ಲು ಕೊಳಕೂರ ಅವರ ನೇತೃತ್ವದಲ್ಲಿ ಜರುಗಿದವು.

ಮೆರವಣಿಗೆಯ ನೇತೃತ್ವವನ್ನು ಸಂಗಪ್ಪ ಹಂದಿಗನೂರ, ನೀಲಕಂಠ ಹಂದಿಗನೂರ, ಸಿದ್ದಗೀರಪ್ಪ ಕೊಳಕೂರ, ಶಿವಶಂಕರ ಹಿಪ್ಪರಗಿ, ಶಿವನಾರಾಯಣ ಹಿಪ್ಪರಗಿ, ಶಿವನಂದ ಊರನ್ನ, ಬಸವರಾಜ ಹೊಟ್ಟಿ, ನಿಂಗಪ್ಪ ಅಲ್ಲಾಪುರ, ಕಾಶಿನಾಥ ಕೊಳಕೂರ, ಆದಪ್ಪ ಕವಡಿಮಟ್ಟಿ, ಸಿದ್ರಾಮ ಅರಬಿ, ಕಾಶಿನಾಥ ಟಕ್ಕಳಕಿ(ಮುನ್ನಾ), ಗುರುವಿಂದ್ರ ಕೊಳಕೂರ, ಸಂಗಮೇಶ ದೇವೂರ, ಚೇತನ ಮಣೂರ, ಸದಾನಂದ ಗುಡ್ಡಾನವರ, ರುದ್ರಪ್ಪ ಮುರಾಳ, ಗುಂಡಪ್ಪ ಹಂದಿಗನೂರ, ಶ್ರೀಶೈಲ ಹಂದಿಗನೂರ, ಗಿರಿಮಲ್ಲಪ್ಪ ತೆಗ್ಗಿನಮನಿ, ಈರಣ್ಣ ಜಾಡಗೌಡರ, ಸುಭಾಸ ಅಲ್ಲಾಪೂರ, ಬಸವರಾಜ ಮಣ್ಣೂರ, ಮಹಾಂತೇಶ ಹೊಸಮನಿ, ಆನಂದ ಹೊಸಮನಿ ಮೊದಲಾದವರು ವಹಿಸಿದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.