ಕ್ವಾರಂಟೈನ್‌ಲ್ಲಿರುವ 84 ಜನರ ಗಂಟಲು ದ್ರವ ಮಾದರಿ ಸಂಗ್ರಹ

Team Udayavani, May 21, 2020, 11:46 AM IST

21-May-28

ಸಾಂದರ್ಭಿಕ ಚಿತ್ರ

ಕೊಲ್ಹಾರ: ಕೊಲ್ಹಾರ ಪಟ್ಟಣದ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ಗೆ ಒಳಗದ ತಾಲೂಕಿನ 84 ಜನರಿಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಆದೇಶದ ಮೇರೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಯಿತು.

ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಶಿಷ್ಠ ಗಣಾಚಾರಿ ತಾಲೂಕು ಆಸ್ಪತ್ರೆಯ ಎಸ್‌ .ಬಿ. ಹನುಮಶಟ್ಟಿ, ಆರ್‌.ಎನ್‌. ಗೌಡರ, ಎಸ್‌.ಎಸ್‌. ಕುಂಟೋಜಿ ಹಾಗೂ ಎಚ್‌. ಎಸ್‌. ಗೌಡರ ಕ್ವಾರಂಟೈನ್‌ಗೆ ಒಳಗಾದ ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದರು. ಹೊರ ರಾಜ್ಯ ಹಾಗೂ ಇತರೆ ಪ್ರದೇಶಗಳಿಂದ ಬಂದಿರುವ ಸುಮಾರು 123 ಜನರನ್ನು ರಾಣಿಚನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈಗಾಗಲೇ ಕೆಲವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಕಳುಹಿಸಲಾಗಿದ್ದು, ಉಳಿದ 84 ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಇಂದು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ| ಸುಶಿಷ್ಠ ಗಣಾಚಾರಿ ಪತ್ರಿಕೆಗೆ ಮಾಹಿತಿ ನೀಡಿದರು. ವಸತಿ ನಿಲಯದ ಮೇಲ್ವಿಚಾರಕಿ ನೋಡಲ್‌ ಅಧಿಕಾರಿ ಭುವನೇಶ್ವರಿ ಮೇಟಿ, ಅಶೋಕ ಕೊಲ್ಹಾರ ಇತರರು ಇದ್ದರು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.