ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು

Team Udayavani, Oct 13, 2020, 1:20 PM IST

ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಕರ್ತವ್ಯ ನಿರತ ಕಾರ್ಮಿಕ ಸಾವು

ವಿಜಯಪುರ: ಜಿಲ್ಲೆಯ ಆಲಮೇಲ ಬಳಿ ಇರುವ ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಆಲಮೇಲ ಬಳಿಯ ಕಡಣಿ ಗ್ರಾಮದ ಬಳಿಯ ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಕಾರ್ಮಿಕನನ್ನು ಆಲಮೇಲ ಮೂಲದ ಸುರೇಶ ಪೂಜಾರಿ (19) ಎಂದು ಗುರುತಿಸಲಾಗಿದೆ.

ಸಕ್ಕರೆ ಕಾರ್ಖಾನೆಯಲ್ಲಿ ಸೂಕ್ತ ಸುರಕ್ಷಾ ಸಾಧನಗಳಿಲ್ಲದೇ ಕರ್ತವ್ಯದಲ್ಲಿ ತೊಡಗಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಮೃತಪಟ್ಟಿದ್ದಾನೆ. ಕಾರ್ಖಾನೆ ಮಾಲೀಕರು ಕಾರ್ಮಿಕರ ಸುರಕ್ಷತೆಗೆ ಅಗತ್ಯ ಸೌಲಭ್ಯ ಕಲ್ಪಿಸದಿರುವುದೇ ಈ ದುರಂತಕ್ಕೆ ಕಾರಣ ಎಂದು ಮೃತನ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:ರಸ್ತೆ ಗುಂಡಿಗಳಿಗೆ ಕೆಂಪು ಮಣ್ಣು ಕಟ್ಟಡ ತ್ಯಾಜ್ಯ! ಜವಾಬ್ದಾರಿ ಮರೆಯಿತೇ ಪ್ರಾಧಿಕಾರ?

ಅಲಮೇಲ ಪಟ್ಟಣದಲ್ಲಿ ಇರುವ ಮೃತ ಸುರೇಶ ನಿವಾಸದ ಬಳಿ ಸಂಬಂಧಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪಟ್ಟುಹಿಡಿದಿದ್ದಾರೆ

ಸುದ್ದಿ ತಿಳಿಯುತ್ತಲೇ ಆಲಮೇಲ ಠಾಣೆ ಪೊಲೀಸರು ಕಾರ್ಖಾನೆಗೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.