ಅನಾಥ ಅಸ್ಥಿಗಳಿಗೆ ಮುಕ್ತಿ: ಯಲಗೂರ ಬಳಿ ಸಾಮೂಹಿಕ ಕೃಷ್ಣಾರ್ಪಣ
Team Udayavani, Jun 13, 2021, 3:02 PM IST
ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ರೋಗ ಹಾಗೂ ಇತರೆ ಕಾರಣಗಳಿಂದ ಮೃತರಾದವರ ಅಸ್ಥಿಗಳನ್ನು ಪಡೆಯಲು ವಾರಸುದಾರರು ಮುಂದೆ ಬಾರದ ಕಾರಣ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಳಜಿ ಮೇರೆಗೆ ವಿಪ್ರ ಕ್ರಿಯಾಕರ್ಮ ಟ್ರಸ್ಟ್ ಆಶ್ರಯದಲ್ಲಿ ಕೃಷ್ಣಾ ನದಿಯಲ್ಲಿ ಸಾಮೂಹಿಕ ವಿಸರ್ಜನೆ ಮಾಡಿ, ಧಾರ್ಮಿಕ ಅಸ್ಥಿಗಳಿಗೆ ಮುಕ್ತಿ ಕಾರ್ಯ ನೆರವೇರಿಸಲಾಯಿತು.
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಯಲಗೂರ ಗ್ರಾಮದ ಗ್ರಾ.ಪಂ. ಅಧ್ಯಕ್ಷ, ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದಿಂದ ಮಹಾಮಾರಿ ಕೋವಿಡ್ ಸೋಂಕು ರೋಗಕ್ಕೆ ಬಲಿಯಾದ 53 ಜನರ ಅಸ್ಥಿಗಳನ್ನು ಹಿಂದೂ ಸಂಪ್ರದಾಯದಂತೆ ಕೃಷ್ಣಾ ನದಿಯಲ್ಲಿ ಶಾಸ್ತ್ರೋಕ್ತವಾಗಿ ಸಾಮೂಹಿಕವಾಗಿ ವಿಸರ್ಜನೆ ಮಾಡಲಾಯಿತು.
ಇದನ್ನೂ ಓದಿ:ದಾವಣಗೆರೆ: ವರ್ಷದಿಂದ ಸಂಬಳ ಸಿಕ್ಕಿಲ್ಲ ಎಂದು ಬೇಸತ್ತು ಸಹಕಾರಿ ಸಂಘದ ಕಾರ್ಯದರ್ಶಿ ಆತ್ಮಹತ್ಯೆ
ಯಲಗೂರ ಬಳಿ ಕೃಷ್ಣಾ ನದಿಯಲ್ಲಿ ಇದಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಜಿ.ಪಂ. ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಗೋಪಾಲ ಗದ್ದನಕೇರಿ, ಬದರಿನಾರಾಯಣ ಚಿಮ್ಮಲಗಿ, ಶ್ರೀನಿವಾಸ ಬೆಟಗೇರಿ, ಪ್ರಸನ್ನಾಚಾರ್ಯ ಕಟ್ಟಿ, ಚಂದ್ರು ಚೌಧರಿ, ಪಿ.ಜಿ.ಕೆಂಗನಾಳ ಇತರರು ಅನಾಥ ಅಸ್ಥಿಗಳ ಸಾಮೂಹಿಕ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.