ಸಾರ್ವಭೌಮತಕ್ವೆ ಕುವೆಂಪು ಅನುಪಮ ಕೊಡುಗ

Team Udayavani, Dec 30, 2017, 1:39 PM IST

vij-1.jpg

ವಿಜಯಪುರ: ಕರ್ನಾಟಕದ ಅಖಂಡತೆ, ಸಾರ್ವಭೌಮತೆಗೆ ರಾಷ್ಟ್ರಕವಿ ಕುವೆಂಪು ಅವರು ನೀಡಿದ ಕೊಡುಗೆ ಅನುಪಮ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ರಾಜು ಆಲಗೂರ ಅಭಿಪ್ರಾಯಪಟ್ಟರು.

ಶುಕ್ರವಾರ ಜಿಲ್ಲಾಡಳಿತ ನಗರದ ಕಂದಗಲ್‌ ಹನುಮಂತರಾಯ ಮಂದಿರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಹಾಗೂ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುಗದ ಕವಿ, ಜಗದ ಕವಿಯಾಗಿರುವ ಕುವೆಂಪು ಕನ್ನಡ ನಾಡು ಕಂಡ ಮಹಾನ್‌ ಲೇಖಕ. ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟು ನಾಡಿನ ಶ್ರೇಷ್ಠ ಹಿರಿಮೆ ದೇಶಕ್ಕೆ ಸಾರಿದ ಮಹಾನ್‌ ಚೇತನ ಎಂದರು.

ತಮ್ಮ ಪರಿಣಾಮಕಾರಿ ಸಾಹಿತ್ಯದ ಮೂಲಕ ನಾಡಿನ ಜನರಲ್ಲಿ ಆತ್ಮಗಳಲ್ಲಿ ಐಕ್ಯತೆಯ ಮಂತ್ರಬೀಜ ಬಿತ್ತಿದ ರಾಷ್ಟ್ರಕವಿ ಕುವೆಂಪು ಸಮಾನತೆ, ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳ ಮೂಲಕ ಉತ್ತಮ ಸಮಾಜ ರೂಪಿಸಲು ನೆರವಾಗಿದ್ದಾರೆ ಎಂದರು.

ವಿಶ್ವಜ್ಯೋತಿ ಬಸವೇಶ್ವರರು, ದಮನಿತರ ಧ್ವನಿ ಜ್ಯೋತಿಬಾ ಫುಲೆ ಅವರಂಥ ಸಮಾನತೆಯ ಹರಿಕಾರರ ಸಂದೇಶಗಳ ಮೂಲಕ ಸ್ವಸ್ಥ ಸಮಾಜ ಮತ್ತು ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ವಿಶ್ವ ಮಾನವ ಚಿಂತನೆಗಳನ್ನು ಪಸರಿಸಿದರು. ಪ್ರಾಧ್ಯಾಪಕರಾಗಿ, ಸಾಹಿತ್ಯದ ಮೂಲಕವೇ ನಾಡಿನ ಜನಮನಗಳಲ್ಲಿ ಜೀವಂತವಾಗಿದ್ದು ಎಂದಿಗೂ ಚಿರ ಸ್ಮರಣೀಯರಾಗಿದ್ದಾರೆ ಎಂದರು.

ಪತ್ರಕರ್ತ ಪರಶುರಾಮ ಶಿವಶರಣ ಮಾತನಾಡಿದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಜಿಪಂ ಸಿಇಒ ಎಂ.ಸುಂದರೇಶಬಾಬು, ಉಪ ವಿಭಾಗಾಧಿಕಾರಿ ಶಂಕರ ವಣಕ್ಯಾಳ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಡಿಡಿಪಿಐ ಪ್ರಸನ್ನಕುಮಾರ, ತಹಶೀಲ್ದಾರ್‌ ಎಂ.ಎನ್‌. ಬಳಿಗಾರ ಇದ್ದರು.

ಟಾಪ್ ನ್ಯೂಸ್

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.