![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 16, 2020, 1:04 PM IST
ವಿಜಯಪುರ: ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿ ವಿದ್ಯಾರ್ಥಿಗಳಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದಾರೆ.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಪಾಕಿಸ್ತಾನ ಗಡಿಯಲ್ಲಿ ಬಿಡಬೇಕು. ಭಾರತದ ಅನ್ನ, ನೀರು, ಗಾಳಿ ಶಿಕ್ಷಣ ಪಡೆದು ಪಾಕಿಸ್ತಾನ ಪರ ಘೋಷಣೆ ಕೂಗುವವರಿಗೆ ಇಲ್ಲಿ ನೀಡಿರುವ ಎಲ್ಲಾ ಸೌಲಭ್ಯ ಹಿಂಪಡೆಯಬೇಕು. ದೇಶದ್ರೋಹಿಗಳಿಗೆ ನಮ್ಮಲ್ಲಿ ನೀಡಲಾಗುವ ಶಿಕ್ಷಣ ಸೌಲಭ್ಯ ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.