ವಿದ್ಯಾರ್ಥಿಗಳ ಸಹಾಯಕ್ಕೆ ಸರ್ಕಾರ ನಿಲ್ಲಲಿ

Team Udayavani, Jan 24, 2019, 11:48 AM IST

vij-3.jpg

ತಾಳಿಕೋಟೆ: ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾಗಿ ಶಿಕ್ಷಣ ದೊರೆತರೆ ಅಪೇಕ್ಷಿತ ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಈ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಕಲಬುರಗಿ ಭಾರತೀಯ ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ ಉಮ್ರಾನ್‌ ಸೌದಾಗರ ಹೇಳಿದರು.

ಭಾರತೀಯ ವಿದ್ಯಾರ್ಥಿ ಒಕ್ಕೂಟ ಸಂಗಮೇಶ್ವರ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಅತ್ಯುತ್ತಮ ಭಾರತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದೇಶಿ ಕಂಪನಿಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ನಮ್ಮ ದೇಶದಲ್ಲಿ ಅನಕ್ಷರಸ್ಥರು ಬಹಳೆ ಜನರಿದ್ದಾರೆ ಎಂದು ವಿದೇಶಿಗರು ಅರ್ಥೈಸಿಕೊಂಡಿದ್ದಾರೆ. 134 ಕೋಟಿ ಜನಸಂಖ್ಯೆ ಹೊಂದಿದ್ದರೂ ಅದರಲ್ಲಿ ಶೇ. 60ರಷ್ಟು ಯುವಜನತೆಗೆ ವ್ಯವಸ್ಥಿತ ಶಿಕ್ಷಣ ದೊರೆಯಬೇಕಾಗಿದೆ ಎಂದರು.

ಸಂಗಮೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್‌. ಪಾಟೀಲ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪಾಲಕ, ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದೆ. ಇಂದಿನ ದಿನಮಾನದಲ್ಲಿ ಪ್ರಾಥಮಿಕ ಹಂತದಲ್ಲಿಯೇ ಶಿಕ್ಷಣದ ಬುನಾದಿ ಕುಸಿಯುತ್ತಿದ್ದರಿಂದ ಮುಂದಿನ ಜೀವನದಲ್ಲಿ ತೊಂದರೆ ಅನುಭವಿಸುವ ಸ್ಥಿತಿ ಮುಂದುವರಿದಿದೆ ಎಂದರು.

ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಫಿಕ್‌ ಸಿಂದಗಿ ಮಾತನಾಡಿ, ವಿದ್ಯಾರ್ಥಿಗಳು ಈ ದೇಶದ ಸಂಪತ್ತು. ಇಂದಿನ ದಿನಮಾನದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಮುಂದಾಗಬೇಕು. ಚುನಾವಣೆ ಸಂದರ್ಭದಲ್ಲಿ ಯಾರು ಹಿತವರು ಎಂಬುದನ್ನು ಗುರುತಿಸಿ ಯೋಚಿಸಿ ಮತ ಚಲಾಯಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹ್ಮದ್‌ಹುಸೇನ್‌ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಮಹಾಸ್ವಾಮಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಭಾರತೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಸದ್ದಾಂ ಕುಂಟೋಜಿ, ತಾಳಿಕೋಟೆ ತಾಲೂಕಾಧ್ಯಕ್ಷ ಫಯಾಜ್‌ ಬಾಗವಾನ, ಬಿ.ಎಸ್‌. ಗಬಸಾವಳಗಿ, ಸಿದ್ದನಗೌಡ ಪಾಟೀಲ, ಫಯಾಜ್‌ ಉತ್ನಾಳ, ಅಮೀರ ಬಾಗೇವಾಡಿ, ಸಂಗನಗೌಡ ಅಸ್ಕಿ (ಹಿರೂರ) ಇದ್ದರು.

ಐಶ್ವರ್ಯ ಹಿರೇಮಠ ಪ್ರಾರ್ಥಿಸಿದರು. ಸೋಮಶೇಖರಯ್ಯ ಹಿರೇಮಠ ಸ್ವಾಗತಿಸಿ ವಂದಿಸಿದರು.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.