ಕೋವಿಡ್‌ ನಿಯಂತ್ರಣಕ್ಕೆ ಸಂಘ-ಸಂಸ್ಥೆ ಕೈ ಜೋಡಿಸಲಿ

Team Udayavani, May 7, 2021, 3:19 PM IST

ಕಕಹಗಜಹಜಹಜ

ವಿಜಯಪುರ: ತೀವ್ರತರ ಹರಡುತ್ತಿರುವ ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಿ ಕಾರ್ಯನಿರ್ವಹಿಸಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಅಫ್ಜಲಪುರ ಟಕ್ಕೆ ಕೇಂದ್ರೀಯ ವಿದ್ಯಾಲಯ ಎದುರು ಲೋಕಹಿತ ಟ್ರಸ್ಟ್‌ ಹುಬ್ಬಳ್ಳಿ ಸಂಚಾಲಿತ ಡಾ| ಹೆಡಗೆವಾರ್‌ ಕೋವಿಡ್‌ ಆರೈಕೆ ಕೇಂದ್ರ ಉದ್ಘಾಟಿಸಿದ ಅವರು ಮಾತನಾಡಿದರು. ವಿಶ್ವ ಹಾಗೂ ಭಾರತದಾದ್ಯಂತ ಕೋವಿಡ್‌ ತೀವ್ರತರವಾಗಿ ಹಬ್ಬುವ ಮೂಲಕ ಆತಂಕ ಸೃಷ್ಟಿಸಿದೆ. ಅದರಂತೆ ಕಳೆದ ವರ್ಷವೂ ಕೋವಿಡ್‌ ವಿಶ್ವ ಮತ್ತು ಭಾರತವನ್ನು ತಲ್ಲಣಗೊಳಿಸಿತ್ತು.

ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರ, ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿ ಕಾರ್ಯ ನಿರ್ವಹಿಸಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ನೆರವಾಗಲಿದೆ. ಈ ದಿಸೆಯಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರಗಳಲ್ಲಿ ಲೋಕಹಿತ ಟ್ರಸ್ಟ್‌ ಸಂಚಾಲಿತ ಸ್ವಯಂ ಸೇವಕ ಸಂಘದ ವತಿಯಿಂದ ಕೋವಿಡ್‌ ಆರೈಕೆ ಕೇಂದ್ರ ಆರಂಭಿಸಿರುವುದು ಅಭಿನಂದನಾರ್ಹ ಎಂದು ಹೇಳಿದರು. ವಿಜಯಪುರ ನಗರದ ಡಾ| ಹೆಡಗೆವಾರ್‌ ಹೆಸರಿನಲ್ಲಿ ಕೋವಿಡ್‌ ಆರೈಕೆ ಕೇಂದ್ರ ಈಗ ಆರಂಭಗೊಂಡಿದ್ದು, ವೈದ್ಯರು, ಸ್ಟಾಫ್‌ ನರ್ಸ್‌ಗಳು ಹಾಗೂ ಡಿ ಗ್ರೂಪ್‌ ನೌಕರರು ಸೇವೆಗೆ ಸನ್ನದ್ಧಗೊಂಡಿರುವುದು ಸಂತಸದ ವಿಷಯವಾಗಿದೆ. ಕೊರೊನಾ ನಿಯಂತ್ರಣದಲ್ಲಿ ಸೇವಾ ಮನೋಭಾವ ಹೊಂದಿದವರಿಗೆ ಈ ಸಂದರ್ಭದಲ್ಲಿ ಅವರು ಅಭಿನಂದನೆ ಸಲ್ಲಿಸಿದರು.

ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಕೋವಿಡ್‌ ನಿಯಂತ್ರಣಕ್ಕೆ ಕೈಜೋಡಿಸಿರುವ ಜತೆಗೆ ಜನರು ಕೂಡ ಸ್ವಯಂ ಪ್ರೇರಿತರಾಗಿ ಮುನ್ನೆಚ್ಚರಿಕೆ ವಹಿಸಬೇಕು. ಸ್ವತ್ಛತೆ, ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕೂಡ ಆದ್ಯ ಕರ್ತವ್ಯವೆಂದು ತಿಳಿದು ಕೋವಿಡ್‌ ನಿಯಂತ್ರಣಕ್ಕೆ ಮುಂದಾಗುವಂತೆ ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಸಂಘ ಸಂಚಾಲಕ ಡಾ| ಸತೀಶ ಜಿಗಜಿನ್ನಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಆರ್‌ಎಸ್‌ಎಸ್‌ ಸಕ್ರಿಯವಾಗಿದೆ. ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿದೆ. ಈ ಹಿಂದೆ ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಹಾರ, ಔಷಧ  ಪೂರೈಸಿದೆ. ಈಗ ಕೋವಿಡ್‌ ಆರೈಕೆ ಕೇಂದ್ರ ಆರಂಭಿಸಲಾಗಿದ್ದು, ಇಲ್ಲಿಗೆ ಬರುವ ಜನರ ಆಧಾರದ ಮೇಲೆ ಹೆಚ್ಚಿನ ಪ್ರಾಣವಾಯು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.