ಶಾಲೆಗೆ ಬೀಗ ಜಡಿದು ಪ್ರತಿಭಟನೆ
Team Udayavani, Jan 25, 2022, 5:57 PM IST
ಇಂಡಿ: ಶಾಲಾ ಮಕ್ಕಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮತ್ತು ಶಾಲೆ ಅವ್ಯವಸ್ಥೆಯನ್ನು ಖಂಡಿಸಿ ಸೋಮವಾರ ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳ ಪಾಲಕರು ಪ್ರತಿಭಟನೆ ನಡೆಸಿದ ಘಟನೆ ಇಂಡಿ ತಾಲೂಕಿನ ಗೊರನಾಳ ಗ್ರಾಮದಲ್ಲಿ ನಡೆದಿದೆ.
ಈ ವೇಳೆ ಬಸವರಾಜ ಹಟ್ಟಿ ಹಾಗೂ ಶಿವಾನಂದ ಗಂಗನಳ್ಳಿ ಮಾತನಾಡಿ, ಪ್ರೌಢಶಾಲೆ ಮುಖ್ಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ. ಗೊರನಾಳ ಗ್ರಾಮದಲ್ಲಿರುವ ಸರಕಾರಿ ಪ್ರೌಢಶಾಲೆ ಆಡಳಿತ ಮಂಡಳಿ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚಲ್ಲಾಟವಾಡುತ್ತಿದ್ದಾರೆ. ಶಿಕ್ಷಕರು ಸರಿಯಾಗಿ ಶಾಲೆಗೆ ಬರದೆ ಚಕ್ಕರ್ ಹಾಕುತ್ತಿದ್ದಾರೆ. ಕೂಡಲೆ ಶಿಕ್ಷಣ ಇಲಾಖೆ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಗ್ರಾಮಸ್ಥರಾದ ಶಿವಾನಂದ ಗಂಗನಳ್ಳಿ, ಬಸವರಾಜ ಹಟ್ಟಿ, ಮಲ್ಲು ಶಾಮನೂರ, ಶರಣಗೌಡ ಗಂಗನಳ್ಳಿ, ಶರಣಗೌಡ ಹಟ್ಟಿ, ರಾಮ ದರ್ಗಿ, ಹನುಮಂತ ಹಟ್ಟಿ, ವಿಠuಲ ಪಟ್ಟಣ, ಚಂದು ಸಾಗನೂರ, ಜಕ್ಕಪ್ಪ ಕುಂಬಾರ, ಬಾಗಣ್ಣ ಮಾಶ್ಯಾಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳು, ಪಾಲಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.