Lokayuktha raid: ಮುದ್ದೇಬಿಹಾಳ: ಪಿಡಿಓ,ಇಂಜಿನೀಯರ್ ಲೋಕಾಯುಕ್ತ ಬಲೆಗೆ

Team Udayavani, Oct 7, 2023, 3:08 PM IST

7-muddebihala

ಮುದ್ದೇಬಿಹಾಳ: ಗ್ರಾ.ಪಂ. ಪಿಡಿಓ ಹಾಗೂ ಇಂಜಿನಿಯರ್ ಲಂಚ ಪಡೆಯುವಾಗ ವಿಜಯಪುರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ಹಣದ ಸಮೇತ ಇಬ್ಬರನ್ನು ಬಂಧಿಸಿದ ಘಟನೆ ಆ.7ರ ಶನಿವಾರ ನಡೆದಿದೆ.

ಉದ್ಯೋಗ ಖಾತ್ರಿ ಕಾಮಗಾರಿಯಡಿ ನಿರ್ಮಿಸಿದ ಗ್ರಾ.ಪಂ. ಕಾಂಪೌಂಡ್‌ ಕಾಮಗಾರಿಯ ಹಣ ಬಿಡುಗಡೆಗೆ ಲಂಚ ಕೇಳಿದ್ದ ತಂಗಡಗಿ ಗ್ರಾ.ಪಂ. ಪಿಡಿಓ ಬಸವರಾಜ ತಾಳಿಕೋಟಿ, ಇಂಜಿನಿಯರ್ ಪ್ರಸನ್ನಕುಮಾರ ಶೆಟ್ಟರ್ ಅವರು 30 ಸಾವಿರ ರೂ. ಲಂಚ ಕೇಳಿದ್ದರು.

ಶನಿವಾರ ತಾಪಂ ಕಚೇರಿಯ ಉದ್ಯೋಗ ಖಾತ್ರಿ ವಿಭಾಗದ ಕೊಠಡಿಯಲ್ಲಿ ದೂರುದಾರರಿಂದ ಲಂಚದ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ವಿಚಾರಣೆಯ ನಂತರ ನಗದು ಸಮೇತ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮಕ್ಕೆ ಸಿದ್ದತೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಹನುಮಂತರಾಯಪ್ಪ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಇನ್ಸ್ ಪೆಕ್ಟರಗಳಾದ ಆನಂದ ಠಕ್ಕನವರ್, ಆನಂದ ಡೋಣಿ, ಸಿಬ್ಬಂದಿಗಳಾದ ಸಂತೋಷ ಅಮರಖೇಡ, ಎಸ್.ಎಸ್.ಮುಂಜೆ, ಐ.ಎಸ್.ಕನ್ನೂರ, ಎ.ಜಿ.ಪಡಶೆಟ್ಟಿ, ಎ.ಎಚ್.ಗೋಲಗೇರಿ, ಎ.ಎ.ಮುಲ್ಲಾ, ಎಂ.ಎ.ಸಲಗೊಂಡ ದಾಳಿಯಲ್ಲಿದ್ದರು. ಸ್ಥಳೀಯ ಪೊಲೀಸರು ನೆರವು ನೀಡಿದ್ದರು.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.