ಮಹಾದೇವ ಭೈರಗೊಂಡ ಹತ್ಯಾಯತ್ನ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ
Team Udayavani, Dec 12, 2020, 9:23 PM IST
ವಿಜಯಪುರ: ನವೆಂಬರ್ 2 ರಂದು ಮಹಾದೇವ ಭೈರಗೊಂಡ ಮೇಲಿನ ಹತ್ಯೆ ಯತ್ನ ಹಾಗೂ ಇನ್ನಿಬ್ಬರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ 26 ವರ್ಷದ ಮುರುಗೇಶ ಸುಭಾಶ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ.
ಬಂಧಿತನಿಂದ ಎರಡು ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದ ಡಿಎಸ್ಪಿ ಲಕ್ಷ್ಮೀನಾರಾಯಣ, ವಿಜಯಪುರ ಗ್ರಾಮೀಣ ವೃತ್ತದ ಸಿಪಿಐ ಸಂಗಮೇಶ ಪಾಲಭಾವಿ, ಜಲನಗರ ಎಸೈ ಆರ್.ಎಸ್. ಜಾನರ ಹಾಗೂ ಇತರೆ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.