ಮಹಾದೇವ ಭೈರಗೊಂಡ ಶೂಟ್ ಔಟ್ ಪ್ರಕರಣ : ಮತ್ತೆ ಮೂವರ ಬಂಧನ, ಬಂಧಿತರ ಸಂಖ್ಯೆ19ಕ್ಕೆ ಏರಿಕೆ
Team Udayavani, Nov 12, 2020, 8:38 PM IST
ವಿಜಯಪುರ : ಈ ತಿಂಗಳ 2 ರಂದು ನಗರದ ಹೊರ ವಲಯದಲ್ಲಿ ಮಹಾದೇವ ಭೈರಗೊಂಡ ಹಾಗೂ ಸಂಗಡಿಗರ ಮೇಲೆ ನಡೆದಿದ್ದ ಗುಂಡಿನ ದಾಳಿ ಪ್ರಕರಣದಲ್ಲಿ ವಿಜಯಪುರ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.
ಬಂಧಿತರನ್ನು ಮಹಾದೇವ ಭೈರಗೊಂಡನ ಸ್ವಗ್ರಾಮದ 35 ವರ್ಷದ ಸಂಗಪ್ಪ ಗುರುಬಸು ಯಮದೆ, ದೇಗಿನಾಳ ಗ್ರಾಮದ 23 ವರ್ಷದ ಸಂಘರ್ಷಸಂಜಯ ಸೂರ್ಯವಂಶಿ, ವಿಜಯಪುರ ಜಲನಗರ ನಿವಾಸಿ ಚೇತನ ಚನ್ನಪ್ಪ ಶಿರಶ್ಯಾಡ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಏರ್‍ಗನ್, ಎರಡು ಮೊಬೈಲ್ ಹಾಗೂ ಒಂದು ಬೈಕ್ ವಶಕ್ಕೆ ಪಡೆದುದಾಗಿ ಎಸ್ಪಿ ಅನುಪಮ ಅಗರವಾಲ್ ತಿಳಿಸಿದ್ದಾರೆ.
ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದಲ್ಲಿ ರಚನೆಯಾಗಿರುವ ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದ ತನಿಖಾ ತಂಡದ ಕಾರ್ಯಕ್ಕೆ ಎಸ್ಪಿ ಅನುಪಮ ಅಗರವಾಲ್ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.