ಮಹಾದೇವ ಭೈರಗೊಂಡ ಶೂಟ್ ಔಟ್ ಪ್ರಕರಣ :ಮತ್ತೆ ಇಬ್ಬರ ಬಂಧನ

Team Udayavani, Nov 17, 2020, 5:20 PM IST

ಮಹಾದೇವ ಭೈರಗೊಂಡ ಶೂಟ್ ಔಟ್ ಪ್ರಕರಣ :ಮತ್ತೆ ಇಬ್ಬರ ಬಂಧನ

ವಿಜಯಪುರ : ಮಹಾದೇವ ಭೈರಗೊಂಡ ಹಾಗೂ ಸಂಗಡಿಗರ ಮೇಲೆ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ವಿಜಯಪುರ ನಗರದ ಬಂಬಳ ಅಗಸಿ ನಿವಾಸಿಗಳಾದ 26 ವರ್ಷದ ಮಹೇಶ ಅರ್ಜುನ ಸಾಳುಂಕೆ  ಹಾಗೂ ವಜ್ರಹನುಮಾನ‌ ಪ್ರದೇಶದ ನಿವಾಸಿ 23 ವರ್ಷದ ಬಾಬು ನಿಂಗನಗೌಡ ಬಿರಾದಾರ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮೊಬೈಲ್, ಒಂದು ಆಟೋ ಹಾಗೂ ಒಂದು ತಲವಾರ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸ್ಪಿ ಅನುಪಮ ಅಗರವಾಲ್ ತಿಳಿಸಿದ್ದಾರೆ.

ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದಲ್ಲಿ ರಚನೆಯಾಗಿರುವ ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದ ತನಿಖಾ ತಂಡದ ಕಾರ್ಯಕ್ಕೆ ಎಸ್ಪಿ ಅನುಪಮ ಅಗರವಾಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ನವೆಂಬರ್ 2 ರಂದು ವಿಜಯಪುರ ನಗರದ ಹೊರ ವಲಯದಲ್ಲಿ  ಮಹಾದೇವ ಭೈರಗೊಂಡ ಹಾಗೂ ಸಂಗಡಿಗರ ಮೇಲೆ ನಡೆದಿದ್ದ ಗುಂಡಿನ ದಾಳಿಯಲ್ಲಿ ಭೈರಗೊಂಡನ ಮ್ಯಾನೇಜರ್‌ ಬಾಬುರಾಮ್‌ ಮಾರುತಿ ಕಂಚನಾಳ (64) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರು ಚಲಾಯಿಸುತ್ತಿದ್ದ ಲಕ್ಷ್ಮಣ ಖೋಗಾಂವನ ಕೂಡಾ ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಟಾಪ್ ನ್ಯೂಸ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.