Kudgi-NTPC: ಹಾರುಬೂದಿ ಟ್ಯಾಂಕರ್ ಗೆ ವಿದ್ಯುತ್ ಮೇನ್ ಲೈನ್ ತಾಗಿ ವ್ಯಕ್ತಿ ಸಾವು
Team Udayavani, Jun 8, 2024, 8:27 PM IST
ಕೊಲ್ಹಾರ (ವಿಜಯಪುರ) : ತಾಲೂಕಿನ ಕೂಡಗಿ ಎನ್.ಟಿ.ಪಿ.ಸಿ. ಘಟಕದ ಹಾರುಬೂದಿ ಸಾಗಿಸಲು ಬಂದಿದ್ದ ಬಲ್ಕರ್ ವಾಹನದ ಚಾಲಕ ವಿದ್ಯುತ್ ಮೇನ್ ಲೈನ್ ತಾಗಿ ಮೃತಪಟ್ಟಿರುವ ಘಟನೆ ಉಷ್ಣ ವಿದ್ಯುತ್ ಸ್ಥಾವರದ ಬಳಿಯ ಎಚ್ ಪಿ ಪೆಟ್ರೋಲ್ ಪಂಪ್ ಹತ್ತಿರ ಶನಿವಾರ ಸಂಜೆ 5 ಗಂಟೆಯ ಸುಮಾರಿಗೆ ಜರುಗಿದೆ.
ಮೃತ ಚಾಲಕ ವಿಶ್ವನಾಥ್ ಶೇವು ರಾಠೋಡ (24) ಸಿಂದಗಿ ತಾಲೂಕಿನ ಕೋರವಾರ ಸಮೀಪದ ಮಲ್ಲಾಳ ತಾಂಡಾ ಎಲ್ ಟಿ ಗ್ರಾಮದವನು ಎಂದು ತಿಳಿದು ಬಂದಿದೆ. ಚಾಲಕ ವಾಹನದ ಮೇಲೆ ಹತ್ತಿದ ಸಂದರ್ಭದಲ್ಲಿ ಮೇನ್ ಲೈನ್ ತಾಗಿದೆ. ಸ್ಥಳಕ್ಕೆ ಕೂಡಗಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.