ತವರಿಗೆ ಆಗಮಿಸಿದ ವೀರಯೋಧ ಕಾಶಿರಾಯ ಪಾರ್ಥಿವ ಶರೀರ: ಪಂಚಭೂತಗಳಲ್ಲಿ ಲೀನ
Team Udayavani, Jul 4, 2021, 1:41 PM IST
ವಿಜಯಪುರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ವಿರುದ್ದದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಬಸವನಾಡಿನ ವೀರಯೋಧ ಕಾಶಿರಾಯ ಪಾರ್ಥೀವ ಶರೀರ ಭಾನುವಾರ ತವರಿಗೆ ಆಗಮಿಸಿತು.
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶೀರಾಯ ಬೊಮ್ಮನಹಳ್ಳಿ ಅವರ ಪಾರ್ಥಿವ ಶರೀರ ಬೆ.11ಕ್ಕೆ ಸ್ವಗ್ರಾಮಕ್ಕೆ ಆಗಮಿಸಿದಾಗ ಕುಟುಂಬ ಸದಸ್ಯರ ದುಃಖದ ಕಟ್ಟೆ ಒಡೆದು, ಆಕ್ರಂದ ಮುಗಿಲು ಮುಟ್ಟಿತ್ತು.
ಗ್ರಾಮಸ್ಥರು ಪರಾಕ್ರಮಿ ವೀರಪುತ್ರನ ಶರೀರವನ್ನು ದೇಶಭಕ್ತಿಯ ಘೋಷಣೆಗಳೊಂದಿಗೆ ಸ್ವಾಗತಿಸಿದರು. ಹುತಾತ್ಮ ವೀರಯೋಧನ ಕಳೇಬರವನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿ, ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿರುವ ಸರಕಾರಿ ಪ್ರಾಥಮಿಕ ಶಾಲೆಗೆ ತರಲಾಯಿತು.
ರಾಜ್ಯ ಸರಕಾರದ ಪರವಾಗಿ ಪೊಲೀಸರು, ಸೇನೆಯ ಪರವಾಗಿ ಕಳೇಬರದೊಂದಿಗೆ ಬಂದಿದ್ದ ಸೇನೆಯ ಜವಾನರು ಗೌರವ ಸಲ್ಲಿಸಿದರು.
ಇದನ್ನೂ ಓದಿ:ಕೋವಿಡ್ ಸೋಂಕನ್ನು ಹೊರದೇಶದಿಂದ ತಂದಿದ್ದು ನರೇಂದ್ರ ಮೋದಿ: ಧ್ರುವನಾರಾಯಣ್
ನಂತರ ನಡೆದ ಸಾರ್ವಜನಿಕರ ದರ್ಶನ ಕಾರ್ಯಕ್ರಮದಲ್ಲಿ ಯರನಾಳ ಮಠದ ಗುರುಸಂಗನಬಸವ ಶ್ರೀಗಳು, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಹಾಯಕ ಆಯುಕ್ತ ಬಲರಾಮ ಲಮಾಣಿ, ಡಿಎಸ್ಪಿ ಅನಿಲಕುಮಾರ ಕೋಳೂರು, ತಹಶಿಲ್ದಾರರ ಎಂ.ಎನ್. ಬಳಿಗಾರ ಸೇರಿದಂತೆ ಜಿಲ್ಲೆಯ ಗಣ್ಯರು ಹುತಾತ್ಮ ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.