ಮುದ್ದೇಬಿಹಾಳ: ದಲಿತ, ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
Team Udayavani, Jan 31, 2022, 2:53 PM IST
ಮುದ್ದೇಬಿಹಾಳ: ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಿಕೊಂಡು ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಪಟ್ಟಣದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ನೂರಾರು ಸದಸ್ಯರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಡಾ.ಅಂಬೇಡ್ಕರ್ ವೃತ್ತದಲ್ಲಿ ಟೈರ್ ಸುಟ್ಟು ಕೆಲಹೊತ್ತು ರಸ್ತೆ ತಡೆ ನಡೆಸಿದರು. ಮಲ್ಲಿಕಾರ್ಜುನಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ತಮಟೆ ಮೆರವಣಿಗೆ ನಡೆಸಿದರು.
ಘಟನೆ ಖಂಡಿಸಿ ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮದರಿ, ದಲಿತ ಸಂಘಟನೆಗಳ ಮುಖಂಡರಾದ ಹರೀಶ ನಾಟಿಕಾರ, ಸಿ.ಜಿ.ವಿಜಯಕರ, ಪ್ರಕಾಶ ಚಲವಾದಿ ಸರೂರ ಸೇರಿ ಹಲವರು ಮಾತನಾಡಿದರು. ಈ ವೇಳೆ ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಸೀಲ್ದಾರಗೆ ಸಲ್ಲಿಸಲಾಯಿತು. ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.