![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 3, 2022, 9:30 AM IST
ವಿಜಯಪುರ: ಬಸವ ಜಯಂತಿ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರು ಕೂಡಲಸಂಗಮದ ಬಸವೈಕ್ಯ ಪುಣ್ಯಸ್ಥಳ ದರ್ಶಿಸಿ, ಪೂಜೆ ಸಲ್ಲಿಸಿದರು.
ಮಂಗಳವಾರ ಬೆಳಗಿನ ಜಾವ ಬಸವೈಕ್ಯ ಸ್ಥಳಕ್ಕೆ ಭೇಟಿ ನೀಡಿ, ಇಷ್ಟಲಿಂಗ ಪೂಜೆ ಸಲ್ಲಿಸಿದರು.
ಇದನ್ನೂ ಓದಿ:ಮಹತ್ವದ ಬೆಳವಣಿಗೆ : ಬಿಎಸ್ ವೈ ಭೇಟಿ ಮಾಡಿದ ಸಿಎಂ, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ?
ಈ ಸಂದರ್ಭದಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು ಇಷ್ಟಲಿಂಗ ಪೂಜೆ ಹಾಗೂ ಬಸವ ಸ್ತುತಿ ಹಾಗೂ ವಚನಾಮೃತ ನೀಡಿದರು. ಇದೇ ವೇಳೆ ಬಸವೇಶ್ವರ ಆರಾಧ್ಯ ದೈವ ಕೂಡಲಸಂಗಮನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಬಿ.ಎಲ್.ಡಿ.ಇ. ಸಂಸ್ಥೆಯ ಪ್ರಚಾರಾಧಿಕಾರಿ ಡಾ.ಮಹಾಂತೇಶ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.