Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Team Udayavani, Mar 29, 2024, 3:36 PM IST
ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ತಮ್ಮ ಮನೆ ದೇವರಾದ ವಿಜಯಪುರದ ತೊರವಿ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಪರ್ಧಾಕ್ಷಾಂಕ್ಷಿಗಳು, ಸಂಭವನೀಯ ಅಭ್ಯರ್ಥಿಗಳು, ಘೋಷಿತ ಅಭ್ಯರ್ಥಿಗಳು ದೇವಸ್ಥಾನಗಳತ್ತ ಮುಖ ಮಾಡಿದ್ದಾರೆ. ಇದರ ಭಾಗವಾಗಿ ಧಾರವಾಡದಿಂದ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಜಯಪುರ ತಾಲೂಕಿನ ತೊರವಿ ಗ್ರಾಮದ ನರಸಿಂಹ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕ ಅರುಣ ಶಹಾಪುರ, ಡಾ.ಬಾಬುಗೌಡ ಕುಚಜೂರ ಸೇರಿದಂತೆ ಇತರರು ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.