ಯಾರೇ ಮೃತಪಟ್ಟರೂ ಸ್ಥಳೀಯ ಸಂಸ್ಥೆಗೆ ಮಾಹಿತಿ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಸೂಚನೆ
Team Udayavani, Apr 13, 2020, 1:32 PM IST
ವಿಜಯಪುರ: ಕೋವಿಡ್-19 ಸಾಂಕ್ರಾಮಿಕ ರೋಗ ನಿಗ್ರಹಕ್ಕಾಗಿ ಯಾವುದೇ ವ್ಯಕ್ತಿ ಮೃತಪಟ್ಟರೂ ಅವರ ಸಾವಿನ ಕುರಿತು ಸ್ಥಳೀಯ ಸಂಸ್ಥೆಗಳ ಆಡಳಿತಕ್ಕೆ ಮಾಹಿತಿ ನೀಡುವುದನ್ನು ಕಡ್ಡಾಯ ಆದೇಶ ಹೊರಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.
ಸೋಮವಾರ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕೋವಿಡ್-19 ಸೋಂಕು ನಿಗ್ರಹದ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಗ್ರಾಮೀಣ ಭಾಗದಲ್ಲಿ ಯಾರೇ ಮೃತಪಟ್ಟರೂ ಮೃತರ ಕುಟುಂಬ ಸದಸ್ಯರು ಗ್ರಾ.ಪಂಚಾಯತ್ ಮಾಹಿತಿ ನೀಡಬೇಕು. ಗ್ರಾ.ಪಂಚಾಯತ್ ನವರು ತಾಲೂಕ ಪಂಚಾಯತ ಇಒ ಗಳಿಗೆ, ನಗರ-ಪಟ್ಟಣ ಪ್ರದೇಶದಲ್ಲಿ ಮೃತರಾದರೆ ಸ್ಥಳೀಯ ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗೆ ಮಾಹಿತಿ ನೀಡುವುದು ಕಡ್ಡಾಯ ಮಾಡಿ ಆದೇಶ ಹೊರಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.