ಆಹಾರ ನಿಗಮದ ಅಧ್ಯಕ್ಷ-ಶಾಸಕ ನಡಹಳ್ಳಿಗೆ ಕೋವಿಡ್ ಸೋಂಕು

Team Udayavani, Apr 20, 2021, 4:07 PM IST

ಆಹಾರ ನಿಗಮದ ಅಧ್ಯಕ್ಷ-ಶಾಸಕ ನಡಹಳ್ಳಿಗೆ ಕೋವಿಡ್ ಸೋಂಕು

ವಿಜಯಪುರ :  ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾದ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರಿಗೆ ಸೋಂಕು ದೃಢಪಟ್ಟಿದೆ.

ಮಂಗಳವಾರ ಆರೋಗ್ಯ ಇಲಾಖೆ ಸಿಬ್ಬಂದಿ ರ್ಯಾಪಿಡ್ ಆ್ಯಂಟೊಜನ್ ಪರೀಕ್ಷೆ ನಡೆಸಿದಾಗ ಶಾಸಕ ನಡಹಳ್ಳಿ, ಅವರ ತಂದೆ ಸಂಗನಗೌಡ ಪಾಟೀಲ ಅವರಿಗೆ ಕೋವಿಡ್ ಸೋಂಕು ದೃಡಪಟ್ಟಿದೆ.ಕೋವಿಡ್ ಸೋಂಕು  ದೃಢಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ವಿಜಯಪುರ ಕೋವಿಡ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ : ಕೋವಿಡ್ ಲಸಿಕೆ ಪಡೆದರೆ ಇಲ್ಲಿ ಸಿಗುತ್ತದೆ ಟೊಮೆಟೊ ಪ್ಯಾಕ್..!

ಸೋಂಕು ದೃಢಪಡುತ್ತಲೇ ಸಾರ್ವಜನಿಕರಲ್ಲಿ ಮನವಿ‌ ಮಾಡಿರುವ ಶಾಸಕ ನಡಹಳ್ಳಿ, ಕಳೆದ 4-5 ದಿನಗಳಿಂದ ತಮ್ಮ ಸಂಪರ್ಕದಲ್ಲಿ ಬಂದವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು, ಜೊತೆಗೆ ಸ್ವಯಂ ಹೋಂ ಕ್ವಾರೆಂಟೈನ್ ಆಗಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.