ಕೋವಿಡ್ ವಿಚಾರದಲ್ಲಿ ಸರ್ಕಾರ ಎಡವಿದ್ದರಿಂದ ಲಕ್ಷಾಂತರ ಮಂದಿ ಜೀವ ಕಳೆದುಕೊಂಡಿದ್ದಾರೆ

ಎಂ.ಬಿ.ಪಾಟೀಲ್ ವಾಗ್ದಾಳಿ

Team Udayavani, May 29, 2021, 5:05 PM IST

ಕೋವಿಡ್ ವಿಚಾರದಲ್ಲಿ ಸರ್ಕಾರ ಎಡವಿದ್ದರಿಂದ ಲಕ್ಷಾಂತರ ಮಂದಿ ಜೀವ ಕಳೆದುಕೊಂಡಿದ್ದಾರೆ

ವಿಜಯಪುರ:  ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ವಿಚಾರದಲ್ಲಿ ಸಂಪೂರ್ಣವಾಗಿ ಎಡವಿದ್ದರ ಪರಿಣಾಮ ಇಂದು ದೇಶದಲ್ಲಿ ಲಕ್ಷಾಂತರ ಜನ ಜೀವ ಕಳೆದುಕೊಂಡಿದ್ದಾರೆ. ಅವರನ್ನೇ ನಂಬಿದ್ದ ಕುಟುಂಬಗಳು ಬೀದಿಗೆ ಬಿದ್ದಿವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಂ.ಬಿ.ಪಾಟೀಲ್ ಸರ್ಕಾರಗಳ ವಿರುದ್ದ ವಾಗ್ದಾಳಿ ನಡೆಸಿದರು.

ಶನಿವಾರ ನಗರದಲ್ಲಿ ಮಾತನಾಡಿದ ಅವರು, ಲಕ್ಷಾಂತರ ಮನೆಗಳು ಮುರಿದಿವೆ. ಆದರೂ ವಿರೋಧ ಪಕ್ಷದವರಾಗಿ ಸಹಕಾರ ಮಾಡಬೇಕಿದೆ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ಲಂಬಾಣಿ ತಾಂಡಾ ಜನರಿಗೆ ವಿಶೇಷ ಪ್ಯಾಕೇಜ್ ಗೆ ಎಂಎಲ್ ಸಿ ಪ್ರಕಾಶ್ ರಾಠೋಡ್ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಅಬ್ಬರ ತಗ್ಗಿದ್ದು, ನಿಯಂತ್ರಣಕ್ಕೆ ಬಂದಿದೆ. ಆದರೆ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಶತಕದ ಗಡಿ ಮೀರಿದ್ದು, ಅಗತ್ಯ ಔಷಧಿ ಮಾತ್ರ ಸರ್ಕಾರದಿಂದ ಸಿಗುತ್ತಿಲ್ಲ. ಒಬ್ಬ ರೋಗಿಗೆ 40-50 ಔಷಧಿ ಬೇಕಿದ್ದು, ಬಿಎಲ್ ಡಿಇ ಬಿ.ಎಂ.ಪಾಟೀಲ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲೇ 60 ರೋಗಿಗಳಿದ್ದಾರೆ.  ಸರಕಾರ ಕೇವಲ 30 ಔಷಧಿ ನೀಡಿದ್ದು, ಒಬ್ಬ ರೋಗಿಗೂ ಸಾಲದು. ಔಷಧಿ ಕೊರತೆ ಮಧ್ಯೆಯೂ ನಮ್ಮ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತ 18 ರೋಗಿಗಳನ್ನು ಗುಣಪಡಿಸಿ, ಮನೆಗೆ ಕಳಿಸಿದ್ದೇವೆ. ಹೀಗಾಗಿ ಸರ್ಕಾರ ಕನಿಷ್ಟ ಅಗತ್ಯ ಪ್ರಮಾಣದ ಔಷಧಿ ಪೂರೈಕೆಗಾದರೂ ಆದ್ಯತೆ ನೀಡಲಿ ಎಂದು ಆಗ್ರಹಿಸಿದರು.

ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದೇವೆ ಎಂದು ಮನೆಗೆ ಹೋದವರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಹೀಗಾಗಿ ದೇಶದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಹಾಕಲು ಮೊದಲ ಆದ್ಯತೆ ನೀಡಬೇಕು. ಕರ್ನಾಟಕದ 5 ಕೋಟಿ ಜನರಿಗೆ ಲಸಿಕೆ ಹಾಕಬೇಕು ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.