ವಿಜಯಪುರ ಮೇಲ್ಮನೆ ಕ್ಷೇತ್ರಕ್ಕೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪೂಜಾರ
Team Udayavani, Nov 23, 2021, 12:21 PM IST
ವಿಜಯಪುರ: ಈಗಾಲೇ ಎರಡು ಪ್ರತಿಯಲ್ಲಿ ನಾಮಪತ್ರ ಸಲ್ಲಿಸಿದ್ದ ಸ್ಥಳೀಯ ಸಂಸ್ಥೆ ವಿಜಯಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ, ಮಂಗಳವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ವೈ.ಎಂ.ಸತೀಶ್ ಅವರು ನಾಮಪತ್ರ ಸಲ್ಲಿಕೆ
ಮಂಗಳವಾರ ಮತ್ತೊಮ್ಮೆ ಜಿಲ್ಲಾಧಿಕಾರಿ ಕಛೇರಿಯಲ್ಲಿರುವ ಚುನಾವಣಾ ಅಧಿಕಾರಿಗಳ ಕಛೇರಿಗೆ ಆಗಮಿಸಿದ ಪಿ.ಎಚ್.ಪೂಜಾರ, ಚುನಾವಣಾ ಅಧಿಕಾರಿ ಸುನಿಲಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ
ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ಜಿ.ಎಸ್. ನ್ಯಾಮಗೌಡ, ಪ್ರಕಾಶ ತಪಶಟ್ಟಿ ನಾಮಪತ್ರ ಸಲ್ಲಿಸಿದ ಪೂಜಾರ ಅವರಿಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.