ಜ್ಞಾನಾರ್ಜನೆಗೆ ಮಾತೃಭಾಷೆ ಶಿಕ್ಷ ಣ ಅಗತ್ಯ: ವಾಲೀಕಾರ


Team Udayavani, Feb 22, 2022, 5:07 PM IST

28education

ವಿಜಯಪುರ: ಜ್ಞಾನಾರ್ಜನೆಗೆ ಮಾತೃಭಾಷೆ ತುಂಬಾ ಅತ್ಯಗತ್ಯ. ಅನೇಕ ಶೈಕ್ಷಣಿಕ ಸಂಶೋಧನೆಗಳಿಂದ ಅರ್ಥಪೂರ್ಣ ಹಾಗೂ ಪರಿಣಾಮಕಾರಿ ಕಲಿಕೆ ಸಾಧ್ಯ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ್‌ ವಾಲೀಕಾರ ಹೇಳಿದರು.

ಸೋಮವಾರ ನಗರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿ ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ನಗರದ ಎಸ್‌ಕೆವಿಎಂಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾತೃಭಾಷೆಗೆ ಪ್ರಥಮ ಪ್ರಾಧ್ಯಾನತೆ ನೀಡುವ ಉದ್ದೇಶದಿಂದಾಗಿ ವಿಶ್ವಸಂಸ್ಥೆ 1998 ಫೆಬ್ರವರಿ 21ರಂದು ವಿಶ್ವ ಮಾತೃಭಾಷಾ ದಿನ ಆಚರಿಸಲು ತಿರ್ಮಾನಿಸಿತು ಎಂದು ವಿವರಿಸಿದರು.

ಕಸಾಪ ಕೋಶಾಧ್ಯಕ್ಷ ಡಾ| ಸಂಗಮೇಶ್ವರ ಮೇತ್ರಿ ಮಾತನಾಡಿ, ಮನೆಯಲ್ಲಿ ಮಾತನಾಡುವ ಭಾಷೆ, ಅಲ್ಲಿ ಸೃಷ್ಟಿಯಾಗುವ ಜಾನಪದ ಸಾಹಿತ್ಯ ಚಟುವಟಿಕೆ ಆರಂಭ ಮಾಡುವುದೇ ಕುಟುಂಬದಿಂದ. ಮಾತೃ ಭಾಷೆಗೆ ಮಹತ್ವ ನೀಡಲು ಶಿಕ್ಷಣ ತಜ್ಞರು ಪ್ರಾಥಮಿಕ ಹಂತದಲ್ಲೇ ಮಾತೃ ಭಾಷೆಯಲ್ಲೇ ಮಗುವಿಗೆ ಶಿಕ್ಷಣ ನೀಡಬೇಕು ಎಂದಿದ್ದಾರೆ ಎಂದರು.

ಮಾತೃ ಭಾಷೆ ವಿಷಯವಾಗಿ ಅನೇಕ ಪ್ರಸ್ತಾವನೆ, ಹೋರಾಟ ಆರಂಭವಾದವು. ಜಾಗತಿಕ ಮಟ್ಟದಲ್ಲಿ ನಡೆದ ಇಂಥ ಹೋರಾಟದ ಭಾವಾಗಿ ಮೊದಲು ಪೂರ್ವ ಪಾಕಿಸ್ತಾನ ಎಂದು ಕರೆಸಿಕೊಳ್ಳಯ ಬಾಂಗ್ಲಾದೇಶದಲ್ಲಿ ಬಂಗಾಲಿ, ಹಿಂದಿ ಭಾಷೆ, ಪಶ್ಚಿಮ ಪಾಕಿಸ್ತಾನ ಉರ್ದು ಭಾಷೆಯನ್ನು ಪ್ರಥಮ ಭಾಷೆಯಾಗಿ ಹಾಗೂ ಅದೇ ಭಾಷೆಯಲ್ಲಿ ಶಿಕ್ಷಣ ನೀಡಲು ತೀರ್ಮಾನಿಸಿದವು ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಎಂ.ಡಿ. ಹೆಬ್ಬಿ ಮಾತನಾಡಿ, ಮಾತೃಭಾಷಾ ಪ್ರೀತಿಸಿ ಉಳಿದ ಭಾಷೆಗಳಿಗೆ ಗೌರವಿಸಬೇಕು. ಮನೆಯ ಮೊದಲು ಪಾಠ ಶಾಲೆ, ತಾಯಿ ಮೊದಲ ಗುರು. ಜನನಿಯಿಂದ ಪಾಠ ಕಲಿತ ಜನರು ಧನ್ಯರು ಎಂಬಂತೆ ಮಾತೃಭಾಷೆ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಅವಶ್ಯ ಎಂದರು

ಖೇಡ ಶಿಕ್ಷಣ ಸಮೂಹ ಸಂಸ್ಥೆಯ ಮುಖ್ಯಸ್ಥ ವಿನೋದ ಖೇಡ ಅಧ್ಯಕ್ಷತೆ ವಹಿಸಿದ್ದರು. ಆರ್‌.ಎ. ಸಿದ್ನಾಳ, ಎಸ್‌.ಬಿ. ಕೋಟ್ಯಾಳ, ಎಸ್‌.ಪಂಪಾಪತಿ, ಪಿ.ಪಿ. ಕ್ಷತ್ರಿ, ಆರ್‌.ವಿ. ಪಟ್ಟಣದ, ಎಸ್‌.ಐ. ಬಿರಾದಾರ, ಬಿ.ವಿ. ಬೋಮ್ಮನಹಳ್ಳಿ, ಸಿ.ಎಂ. ಹಂಚನಾಳ, ಎಂ.ಆರ್‌. ತಪಶೆಟ್ಟಿ ಇದ್ದರು.

ಟಾಪ್ ನ್ಯೂಸ್

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.