ಮುದ್ದೇಬಿಹಾಳ: ರಸ್ತೆ ಅಪಘಾತದಲ್ಲಿ ಮಾಜಿ ಯೋಧ ಸಾವು

Team Udayavani, Aug 2, 2017, 3:03 PM IST

02-BJP-2.jpg

ಮುದ್ದೇಬಿಹಾಳ: ಎರಡು ದ್ವಿಚಕ್ರವಾಹಗಳ ನಡುವೆ ಸಂಭವಿಸಿದ ಮುಖಾಮುಖೀ ಡಿಕ್ಕಿಯಲ್ಲಿ ಒಂದು ಬೈಕ್‌ನಲ್ಲಿ ಬರುತ್ತಿದ್ದ ಮಾಜಿ ಯೋಧನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಇನ್ನೊಂದು ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಯುವತಿಯರು ಹಾಗೂ ವ್ಯಕ್ತಿಯೊಬ್ಬನ
ಸ್ಥಿತಿ ಚಿಂತಾಜನಕವಾಗಿದೆ.

ಬಳವಾಟ ಗ್ರಾಮದ ಚಂದ್ರಶೇಖರ ಕೊಂಡಗೂಳಿ (45) ಮೃತ ಯೋಧ. ವನಹಳ್ಳಿ ಗ್ರಾಮದ ಬಸವರಾಜ ಹೊಸಮನಿ, ಗಿರಿಜಾ ಹೊಸಮನಿ ಮತ್ತು ಯಲ್ಲಮ್ಮ ಮೇಟಿ ಗಂಭೀರ ಗಾಯಗೊಂಡವರು. ಮೂವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು  ಳಿದುಬಂದಿದೆ.
ಢವಳಗಿ ಗ್ರಾಮದಿಂಂದ ಮುದ್ದೇಬಿಹಾಳ ಪಟ್ಟಣ ಕಡೆಗೆ ಚಂದ್ರಶೇಖರ ಆಗಮಿಸುತ್ತಿದ್ದರು. ಅದೇ ರಸ್ತೆಯಲ್ಲಿ ಮುದ್ದೇಬಿಹಾಳದಿಂದ ಢವಳಗಿ ಕಡೆಗೆ ಬಸವರಾಜ ಇಬ್ಬರು ಯುವತಿಯರ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದನು. ನಂತರ ಬಸರಕೋಡ ಕ್ರಾಸ್‌ ಹತ್ತಿರ ಬರುತ್ತಿದ್ದಂತೆ ಎರಡೂ ಬೈಕ್‌
ಗಳ ನಡುವೆ ಮುಖಾಮುಖೀ ಡಿಕ್ಕಿ ಸಂಭವಿಸಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಮಾನವೀಯತೆ: ಘಟನೆ ವೇಳೆ ಇದೇ ಮಾರ್ಗದಲ್ಲಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಆಗಮಿಸುತ್ತಿದ್ದರು.ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಸರ್ಕಾರಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯ ಡಾ| ಸಂಗಮೇಶ ಪಟ್ಟಣದ ಜೊತೆ ಚರ್ಚಿಸಿದರು. ಗಾಯಾಳು ಯುವತಿಯರ ಬಳಿ
ತೆರಳಿ ಎದೆಗುಂದದಂತೆ ಧೈರ್ಯ ತುಂಬಿದರು. ಬಾಗಲಕೋಟೆ ಜಿಲ್ಲೆಯ ಕೆರೂಡಿ ಆಸ್ಪತ್ರೆ ವೈದ್ಯರಿಗೆ ದೂರವಾಣಿ ಮೂಲಕ ಮಾತನಾಡಿದ ಶಾಸಕ ನಡಹಳ್ಳಿ ಬಸವರಾಜ ಹಾಗೂ ಇಬ್ಬರು ಮಹಿಳೆಯರಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಚಿಕಿತ್ಸೆಗೆ ತಗಲುವ ಎಲ್ಲ ವೆಚ್ಚವನ್ನು ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.