Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
Team Udayavani, Sep 26, 2024, 8:43 AM IST
ಮುದ್ದೇಬಿಹಾಳ: ಕಾರೊಂದು ನಿಂತಿದ್ದ ಕ್ಯಾಂಟರಿಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿಯ ಧನ್ನೂರ ಟೋಲ್ ಬಳಿ ಸೆ.26ರ ಗುರುವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ಬಿದರಕುಂದಿಯ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳು ಮತ್ತು ಕಾರು ಚಾಲಕ ಬಿದರಕುಂದಿ ಗ್ರಾಮದ ಮಹ್ಮದ್ ರಫಿಕ್ ಗುಡ್ನಾಳ (ಮುಲ್ಲಾ) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳ ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದು, ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದಾರೆ.
ಇವರೆಲ್ಲರೂ ಹೊಸಪೇಟೆ ಬಳಿಯಿರುವ ದೇವಸ್ಥಾನವೊಂದಕ್ಕೆ ಹೋಗಿ ಮರಳಿ ಬರುವಾಗ ಈ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ಪೋಕ್ಸೋ ಪ್ರಕರಣ; ನೇಣಿಗೆ ಶರಣಾದ ಅಪ್ರಾಪ್ತೆ
ಕಾಂಗ್ರೆಸ್ ಏಜೆಂಟ್ ಆಗಿ ಬಿಜೆಪಿ ದುರ್ಬಲಗೊಳಿಸುತ್ತಿರುವ ಯತ್ನಾಳ್: ಸ್ವಪಕ್ಷ ನಾಯಕರ ಆಕ್ರೋಶ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.