Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Team Udayavani, Nov 18, 2024, 6:13 PM IST

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

ಮುದ್ದೇಬಿಹಾಳ: ತಾಲೂಕಿನ ಹಂಡರಗಲ್ ಗ್ರಾಮದ ಹೊರವಲಯದಲ್ಲಿರುವ ತೆರೆದ ಬಾವಿಯೊಂದರಲ್ಲಿ ತಾಯಿ-ಮಗಳ ಶವ ಪತ್ತೆಯಾಗಿರುವ ಘಟನೆ ಸೋಮವಾರ ಸಂಜೆ(ನ.18) ರಂದು ನಡೆದಿದೆ.

ಅದೇ ಗ್ರಾಮದ ರಿಹಾನಾ ಮಹೆಬೂಬಸಾಬ ಇನಾಮದಾರ (24), ಮಗಳು ಅಮೀರಾ ಮಹೆಬೂಬಸಾಬ ಇನಾಮದಾರ (5) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಮುದ್ದೇಬಿಹಾಳ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಶವಗಳನ್ನು ಹೊರತೆಗೆದು ಪೊಲೀಸರಿಗೆ ಹಸ್ತಾಂತರಿಸಿದರು. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮುದ್ದೇಬಿಹಾಳದ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಪಿಎಸೈ ಸಂಜಯ್ ತಿಪ್ಪರಡ್ಡಿ, ಆರ್.ಎಲ್.ಮನ್ನಾಭಾಯಿ ಸ್ಥಳಕ್ಕೆ ಭೇಟಿ ನೀಡಿ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ.

ಪ್ರಕರಣ ತಡರಾತ್ರಿ ದಾಖಲಾಗುವ ಸಂಭವ ಇದ್ದು ಇದು ಆತ್ಮಹತ್ಯೆಯೋ ಅಥವಾ ಬೇರೆ ಕಾರಣವೋ ಅನ್ನೋದು ತನಿಖೆಯ ಮೂಲಕ ತಿಳಿದು ಬರಬೇಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.