Muddebihal: ಪ್ರಶ್ನೆಪತ್ರಿಕೆ ವಿತರಣೆ ವಿಳಂಬ: ಅಗ್ನಿಶಾಮಕ ಸಿಬ್ಬಂದಿಯಿಂದಲೇ ನಕಲು ಪೂರೈಕೆ
Team Udayavani, Mar 25, 2024, 2:15 PM IST
ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ ತಾಲೂಕು ವ್ಯಾಪ್ತಿಯ 19 ಪರೀಕ್ಷಾ ಕೇಂದ್ರಗಳ ಪೈಕಿ ಕೆಲವು ಕೇಂದ್ರಗಳಿಗೆ ಸೋಮವಾರ ನಡೆದ ಪ್ರಥಮ ಭಾಷೆ ವಿಷಯದ ಪ್ರಶ್ನೆ ಪತ್ರಿಕೆ ವಿತರಣೆ ಅರ್ಧ ಗಂಟೆ ವಿಳಂಬಗೊಂಡಿದ್ದು, ಎಲ್ಲೆಲ್ಲಿ ವಿಳಂಬವಾಗಿದೆಯೋ ಅಲ್ಲೆಲ್ಲ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಸಮಯ ನೀಡಲಾಗಿದೆ.
ಮುದ್ದೇಬಿಹಾಳದ ತಾಲೂಕು ಆಡಳಿತ ಸೌಧದಲ್ಲಿರುವ ಉಪ ಖಜಾನೆಯ ಭದ್ರತಾ ಕೊಠಡಿ ಬೀಗ ತೆರೆಯುವುದು ವಿಳಂಬಗೊಂಡಿದ್ದರಿಂದ ಈ ಸಮಸ್ಯೆ ಉಂಟಾಗಿತ್ತು.
ನಕಲಿಗೆ ಪ್ರೋತ್ಸಾಹ: ಮುದ್ದೇಬಿಹಾಳದ ವಿಬಿಸಿ ಪ್ರೌಢಶಾಲೆಯ ಪಕ್ಕದಲ್ಲಿ ಅಗ್ನಿಶಾಮಕ ಠಾಣೆ ಇದೆ. ಈ ಠಾಣೆಯ ಒಂದಿಬ್ಬರು ಸಿಬ್ಬಂದಿ ನಕಲು ಮಾಡಲು ಹೊರಗಿನಿಂದ ಪ್ರೋತ್ಸಾಹ ನೀಡುತ್ತಿದ್ದಾಗ ಮಾಧ್ಯಮದವರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.
ಈ ಬಗ್ಗೆ ಕೇಳಿದರೆ ನಮ್ಮ ಸಂಬಂಧಿಕರು, ನನ್ನ ಪತ್ನಿ ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾದರು. ಠಾಣೆ ಎದುರು ಇರುವ ಮರದ ಕೆಳಗೆ ಓರ್ವ ಫಿಲ್ಟರ್ ಪಕ್ಕ ಕುಳಿತು ಕೇಂದ್ರದಿಂದ ಹೊರಬಂದ ಪ್ರಶ್ನೆಗಳಿಗೆ ಉತ್ತರ ಹುಡುಕುವ, ಬರೆದು ಕೊಡುವ ಕೆಲಸವನ್ನು ಇವರು ಮಾಡುತ್ತಿದ್ದರು. ವಿಬಿಸಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಇರುವುದು ಇವರಿಗೆ ಅನುಕೂಲಕರವಾಗಿ ಪರಿಣಮಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.