ತೊಗರಿ ಬೀಜಕ್ಕೆ ಕಾಯುತ್ತಿರುವ ರೈತ
Muddebihala: Dal seed
Team Udayavani, Jun 18, 2020, 4:52 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುದ್ದೇಬಿಹಾಳ: ಢವಳಗಿ ಯಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ತೊಗರಿ ಬೀಜದ ಸ್ಟಾಕ್ ಖಾಲಿ ಆಗಿದ್ದು ತೊಗರಿ ಬಿತ್ತಲು ಜಮೀನು ಹದ ಮಾಡಿಕೊಂಡಿರುವ ರೈತರ ಪರದಾಟಕ್ಕೆ ಕಾರಣವಾಗಿದೆ.
ಬಿತ್ತನೆ ಬೀಜಗಳು ಅಗತ್ಯ ಪ್ರಮಾಣದಲ್ಲಿ ಲಭ್ಯವಿವೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಾರೆ. ಆದರೆ ಇಲ್ಲಿ ನೋಡಿದರೆ ಸ್ಟಾಕ್ ಇಲ್ಲ ಎಂದು ರೈತರನ್ನು ಸಾಗಹಾಕಲಾಗುತ್ತಿದೆ. ಈಗಾಗಲೇ ಹತ್ತು ಟನ್ ಬೀಜವನ್ನು ರೈತರಿಗೆ ಹಂಚಿಕೆ ಮಾಡಲಾಗಿದೆ. ಇನ್ನೂ 300 ಕ್ವಿಂಟಲ್ ಬೀಜಗಳ ಅವಶ್ಯಕತೆ ಇದೆ ಎಂದು ಕೃಷಿ ಇಲಾಖೆ ಅಧಿಕಾರಿ ಪ್ರಭುಗೌಡ ಕಿರದಳ್ಳಿ ಹೇಳುತ್ತಾರೆ.
ತೊಗರಿ ಬೀಜಕ್ಕಾಗಿ ದಿನನಿತ್ಯದ ಅಲೆದಾಡಿ ಅಲೆದಾಡಿ ಸಾಕಾಗಿ ಹೋಗಿದೆ ಇಂದು ಕೂಡಾ ಬೀಜಕ್ಕಾಗಿ ಬಂದರೆ ಖಾಲಿಯಾಗಿದೆ ಎನ್ನುವ ಉತ್ತರ ಬರುತ್ತಿದೆ. ಈಗ ಉತ್ತಮ ಮಳೆ ಆಗುತ್ತಿದ್ದು ಬಿತ್ತಬೇಕೆಂದರೆ ಬೀಜಗಳು ಇಲ್ಲ. ಕೇಳಿದರೆ ನೀವು ಮನೆಯಲ್ಲಿಯೇ ಬೀಜಗಳು ಕಾಯ್ದು ಇಡಬೇಕು ಎಂದು ಇಲ್ಲಿನ ಕೃಷಿ ಇಲಾಖೆ ಅಧಿಕಾರಿ ಒಬ್ಬರು ಹೇಳುತ್ತಾರೆ.ಬೀಜಗಳು ಖಾಲಿಯಾಗಿವೆ ನಾಳೆ ಬನ್ನಿ ಎಂದು ಹೇಳುತ್ತಿದ್ದಾರೆ ಎಂದು ಹಳ್ಳೂರು ಗ್ರಾಮದ ರೈತ ದಸ್ತಗೀರ್ ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.