ಕೊಣ್ಣೂರು ಗ್ರಾಮಸ್ಥರಿಗೆ ಉಚಿತ ಮಾಸ್ಕ್ ವಿತರಣೆ

ಕೊಣ್ಣೂರು ಬಿಜೆಪಿ ಮುಖಂಡ ಶಿವನಗೌಡ ತಾಳಿಕೋಟಿ ಸಮಾಜ ಸೇವೆ ಮನೆಯಲ್ಲೇ ಸಾವಿರಾರು ಮಾಸ್ಕ್ ತಯಾರಿ

Team Udayavani, May 2, 2020, 12:10 PM IST

2-May-06

ಮುದ್ದೇಬಿಹಾಳ: ಶಿವನಗೌಡ ಅವರು ಗ್ರಾಮಸ್ಥರಿಗೆ ಮಾಸ್ಕ್ ವಿತರಿಸಿ ಜಾಗೃತಿ ಮೂಡಿಸಿದರು

ಮುದ್ದೇಬಿಹಾಳ: ಕೊಣ್ಣೂರು ಗ್ರಾಮದ ಬಿಜೆಪಿ ಮುಖಂಡ ಶಿವನಗೌಡ ತಾಳಿಕೋಟಿ ಸ್ವತಃ ತಾವೇ ಹೊಸ ಬಟ್ಟೆಯಿಂದ ಮಾಸ್ಕ್ ಹೊಲಿದು ಗ್ರಾಮೀಣ ಜನತೆಗೆ ಉಚಿತವಾಗಿ ವಿತರಿಸುವ ಜತೆಗೆ ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಮತ್ತು ಸಾಮಾಜಿಕ ಅಂತರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಶಿವನಗೌಡ ತಾಳಿಕೋಟಿ ಅವರು ಈವರೆಗೆ ಸುಮಾರು ಒಂದು ಸಾವಿರಕ್ಕೂ ಅಧಿಕ ಮಾಸ್ಕ್ ತಯಾರಿಸಿ ಗ್ರಾಮೀಣ ಭಾಗದ ವೃದ್ದರು, ಮಹಿಳೆಯರು, ಮಕ್ಕಳಿಗೆ ಹಂಚಿಕೆ ಮಾಡಿದ್ದಾರೆ.

ಮುದ್ದೇಬಿಹಾಳ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಅವರು ಕೋಟ್ಯಂತರ ರೂ. ಖರ್ಚು ಮಾಡಿ ಕಡುಬಡವರಿಗೆ ಆಹಾರ ಸಾಮಗ್ರಿ ಕಿಟ್‌ ಹಂಚಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿದ್ದಾರೆ. ಕೋವಿಡ್ ವಾರಿಯರ್ಸ್‌ಗಳಾಗಿರುವ ಆಶಾ, ಆರೋಗ್ಯ ಕಾರ್ಯಕರ್ತರು, ವೈದ್ಯರು, ಪೊಲೀಸರಿಗೆ ಗುಣಮಟ್ಟದ ಎನ್‌ -95 ಮಾಸ್ಕ್ ವಿತರಿಸುತ್ತಿದ್ದಾರೆ. ಅವರ ಅಭಿಮಾನಿಯಾದ ನಾನು ಅವರಿಂದ ಪ್ರೇರಣೆಗೊಂಡು ಮನೆಯಲ್ಲೇ 3 ಪದರುಗಳ ಮಾಸ್ಕ್ ತಯಾರಿಸಿ ಗ್ರಾಮೀಣ ಜನರಿಗೆ ವಿತರಿಸಿ ಸಮಾಜ ಸೇವೆ ಮಾಡುತ್ತಿರುವುದಾಗಿ ಶಿವನಗೌಡ ತಾಳಿಕೋಟಿ ಹೇಳುತ್ತಾರೆ.

ಮಾಸ್ಕ್ ನೀಡುವುದು ಮಾತ್ರವಲ್ಲದೆ ಅದರ ಬಳಕೆ, ಕೋವಿಡ್ ತಡೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ, ಸಾಮಾಜಿಕ ಅಂತರದ ಮಹತ್ವ ತಿಳಿಸುತ್ತಿರುವ ಶಿವನಗೌಡರ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಕೊಣ್ಣೂರು ಗ್ರಾಮದ ಸಿದ್ದನಗೌಡ ಗೌಡರ, ಸಂಗನಗೌಡ ಕವಡಿಮಟ್ಟಿ, ಚಿದಾನಂದ ಯಾಳವಾರ, ಬಸಪ್ಪ ಗಣಿ, ರಾಮಣ್ಣ ಗಣಿ, ಶಿವಶರಣ ಹಡಪದ, ವಾಲ್ಮೀಕಿ ಸಂಘದ ಯುವಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೊಲಿಗೆ ಕೆಲಸದಲ್ಲಿರುವ ಲಕ್ಷಾಂತರ ಅಸಂಘಟಿತ ಕಾರ್ಮಿಕರು ಕೊರೊನಾ ಲಾಕಡೌನ್‌ನಿಂದ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸರ್ಕಾರ ಪ್ಯಾಕೇಜ್‌ ಘೋಷಿಸಬೇಕು. ಈ ಪ್ಯಾಕೇಜ್‌ ಪಡೆದುಕೊಳ್ಳಬೇಕಾದರೆ ಪ್ರತಿಯೊಬ್ಬ ಕಾರ್ಮಿಕ 150-200 ಮಾಸ್ಕ್ ತಯಾರಿಸಿ ತಾಲೂಕು ಆಡಳಿತಕ್ಕೆ ಒಪ್ಪಿಸಬೇಕು. ಇಂಥವುಗಳನ್ನು ಆಶಾ ಕಾರ್ಯಕರ್ತೆಯರ ಮೂಲಕ ಪ್ರತಿ ಮನೆಗೆ
ಮುಟ್ಟಿಸಬಹುದು. ಸರ್ಕಾರ ಈ ರೀತಿ ಮಾಡಲು ಮುಂದಾದರೆ ಒಂದೇ ವಾರದಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಮಾಸ್ಕ್ಗಳನ್ನು ಒದಗಿಸಿ ಸೋಂಕಿನಿಂದ ಕಾಪಾಡಬಹುದು.
ಶಿವನಗೌಡ ತಾಳಿಕೋಟೆ,
ಬಿಜೆಪಿ ಧುರೀಣ ಕೊಣ್ಣೂರ

ಡಿ.ಬಿ.ವಡವಡಗಿ

ಟಾಪ್ ನ್ಯೂಸ್

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.