ಲಾಡ್ಜ್ ಮೇಲೆ ದಾಳಿ : ಮತದಾರರಿಗೆ ಹಂಚಲು ತಂದಿದ್ದ ನಗದು, ಪ್ರಚಾರ ಸಾಮಗ್ರಿ ವಶ
Team Udayavani, Jun 12, 2022, 11:13 PM IST
ಮುದ್ದೇಬಿಹಾಳ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ರಾಂಪೂರ ಲಾಡ್ಜ್ ಮೇಲೆ ವಿಧಾನ ಪರಿಷತ್ತಿನ ಸ್ಥಳೀಯ ಚುನಾವಣಾಧಿಕಾರಿಗಳು ಭಾನುವಾರ ರಾತ್ರಿ 10-45 ರ ಸುಮಾರಿಗೆ ದಾಳಿ ನಡೆಸಿ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರಿಗೆ ಸೇರಿದ ಪ್ರಚಾರ ಸಾಮಗ್ರಿ ಮತ್ತು ಅಂದಾಜು 40000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಮತದಾರರಿಗೆ ಹಂಚಲು ಈ ಹಣವನ್ನು ತರಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿತ್ತು.
ತಹಶೀಲ್ದಾರ್ ಬಿ.ಎಸ್.ಕಡಕಭಾವಿ, ಸಿಪಿಐ ಆನಂದ ವಾಘ್ಮೋಡಿ, ಪಿಎಸೈ ರೇಣುಜಾ ಜಕನೂರ, ಸೆಕ್ಟರ್ ಅಧಿಕಾರಿ ಆರ್ಎಫ್ಓ ಎಸ್.ಜಿ.ಸಂಗಾಲಿಕ, ಉಪ ಸೆಕ್ಟರ್ ಅಧಿಕಾರಿ ಆರ್ಎಫ್ಓ ರಾಜೀವ ಬಿರಾದಾರ, ಪುರಸಭೆಯ ಅಧಿಕಾರಿಗಳು ಮತ್ತಿತರರು ದಾಳಿಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಸೆಕ್ಟರ್ ಅಧಿಕಾರಿಯವರು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : ವನಿತಾ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಯಾಸ್ತಿಕಾ ಭಾಟಿಯಾ ಒಲವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.