ಮುದ್ದೇಬಿಹಾಳ : ಸಿಡಿಲು ಬಡಿದು ಆಕಳು ಸಾವು, ಕಂಗಾಲಾದ ರೈತ
Team Udayavani, Oct 2, 2022, 10:54 AM IST
ಮುದ್ದೇಬಿಹಾಳ : ಸಿಡಿಲು ಬಡಿದು ಆಕಳುವೊಂದು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸಮೀಪದ ಕೆಸಾಪೂರ ಗ್ರಾಮದಲ್ಲಿ ನಡೆದಿದೆ.
ರೈತ ಶರಣಪ್ಪ ಜಲಕಮದಿನ್ನಿ ಎಂಬುವರಿಗೆ ಸೇರಿ ಆಕಳು ಕಳೆದ ಶನಿವಾರ ತಡರಾತ್ರಿ ಭಾರಿ ಮಳೆ, ಗಾಳಿಯೊಂದಿಗೆ ಸಿಡಿಲು ಆರಂಭವಾಗಿದೆ. ಈ ವೇಳೆಯಲ್ಲಿ ಮನೆಯ ಎದುರು ಕಟ್ಟಿರುವ ಆಕಳಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದೆ.
ಪ್ರಕೃತಿ ವಿಕೋಪ ಅಡಿಯಲ್ಲಿ ಸರ್ಕಾರ ಪರಿಹಾರ ನೀಡಬೇಕು ಎಂದು ರೈತ ಶರಣಪ್ಪ ಮನವಿ ಮಾಡಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ : ಗಾಂಧಿ ಜಯಂತಿ; ಪೊರಕೆ ಹಿಡಿದು ಕಸ ಗುಡಿಸಿದ ಕಲಬುರಗಿ ಜಿ.ಪಂ. ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.